Shocking news: ಪ್ರೀತಿಸಿ ಮದುವೆಯಾಗಿದ್ದ ಹೆಂಡತಿ ತನ್ನ ಸ್ವಂತ ತಮ್ಮನ ಜೊತೆಗೇ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಕ್ಕೆ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.


COMMERCIAL BREAK
SCROLL TO CONTINUE READING

ಗುಜರಾತ್‌ನ ಅಹಮದಾಬಾದ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. ಸೂಸೈಡ್‌ ಮಾಡಿಕೊಂಡಿರುವ ವ್ಯಕ್ತಿಗೆ 35 ವರ್ಷ ವಯಸ್ಸಾಗಿತ್ತು ಎಂದು ವರದಿಯಾಗಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಬರೆದಿದ್ದ ಡೆತ್‌ನೋಟ್ ಆತನ ತಂದೆಗೆ ಸಿಕ್ಕಿದೆ. 


ಇದನ್ನೂ ಓದಿ: ಒಂದೇ ಒಂದು ರೀಲ್‌.. ಇಂಟರ್‌ನೆಟ್‌ ಫುಲ್‌ ಹ್ಯಾಂಗ್‌, ಇನ್ಟಾದಲ್ಲಿ ಈಕೆಯದ್ದೇ ಹವಾ..! ವಿಡಿಯೋ ಇಲ್ಲಿದೆ..


ಈ ಬಗ್ಗೆ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಅವರು ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪತ್ನಿ ಹಾಗೂ ಆತನ ಸಹೋದರ ಒಟ್ಟಿಗೆ ರೂಮಿನಲ್ಲಿ ಸರಸ ಆಡುತ್ತಿದ್ದದ್ದನ್ನ ಗಂಡ ಕಣ್ಣಾರೆ ನೋಡಿದ್ದಾನೆ. ಹೆಂಡತಿ ದ್ರೋಹ ಮಾಡಿರುವುದು ಆತನ ಮನಸ್ಸಿಗೆ ತೀವ್ರ ದುಃಖ ಉಂಟು ಮಾಡಿದೆ. 


ಹೀಗಾಗಿ ಬೇಸತ್ತು ಆ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಬಗ್ಗೆ ಸ್ಥಳೀಯ ಪೊಲೀಸರು ದೂರು ದಾಖಲಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.


ಇದನ್ನೂ ಓದಿ: ಗೋವಾಗೆ ಬರುವ ವಿದೇಶಿ ಪ್ರವಾಸಿಗರ ಸಂಖ್ಯೆ ಏಕಾಏಕಿ ಕುಸಿತ..? ಕಾರಣ ಕೇಳಿದ್ರೆ ಶಾಕ್‌ ಆಗ್ತೀರಾ..


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ