Suicide Case: ಅಮ್ಮ.. ನನಗೆ ಓದಲು ಆಗುತ್ತಿಲ್ಲವೆಂದು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ!
Chitradurga Suicide Case: ʼನಾನು ಡಾಕ್ಟರ್ ಆಗಬೇಕು ಅನ್ನೋದು ನನ್ನ ಕುಟುಂಬದ ಕನಸು, ಆದರೆ ನನಗೆ ಓದಲು ಸಾಧ್ಯವಾಗುತ್ತಿಲ್ಲ. ನನ್ನ ಸಾವಿಗೆ ನಾನೇ ಕಾರಣʼ ಎಂದು ಮನೋಜ್ ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Suicide Case: ಅಮ್ಮ.. ನನಗೆ ಓದಲು ಆಗುತ್ತಿಲ್ಲವೆಂದು ಡೆತ್‌ನೋಟ್ ಬರೆದಿಟ್ಟು ವೈದ್ಯಕೀಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಚನ್ನರಾಯಪಟ್ಟಣ ಮೂಲದ ಮನೋಜ್ (22) ಮೃತ ದುರ್ದೈವಿ. ಈತ ಚಿತ್ರದುರ್ಗದ ಮುರುಘಾಮಠದ ಬಸವೇಶ್ವರ ಮೆಡಿಕಲ್ ಕಾಲೇಜಿನಲ್ಲಿ ದ್ವಿತೀಯ ವರ್ಷದ MBBS ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.
ಇದನ್ನೂ ಓದಿ: ಎಸ್ʼಸಿ ಸಮುದಾಯಗಳಿಗೆ ಒಳಮೀಸಲಾತಿ ನೀಡಲು ಸುಪ್ರೀಂ ಆದೇಶ; ನಮ್ಮ ಸರ್ಕಾರದ ನಿರ್ಣಯಕ್ಕೆ ಸಿಕ್ಕ ಜಯ ಎಂದ ಬೊಮ್ಮಾಯಿ
ʼನಾನು ಡಾಕ್ಟರ್ ಆಗಬೇಕು ಅನ್ನೋದು ನನ್ನ ಕುಟುಂಬದ ಕನಸು, ಆದರೆ ನನಗೆ ಓದಲು ಸಾಧ್ಯವಾಗುತ್ತಿಲ್ಲ. ನನ್ನ ಸಾವಿಗೆ ನಾನೇ ಕಾರಣʼ ಎಂದು ಮನೋಜ್ ಡೆತ್‌ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ವಿಷಯ ತಿಳಿದು ಘಟನಾ ಸ್ಥಳಕ್ಕೆ ASP ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಸಿಎಂಗೆ ನೀಡಿರುವ ಶೋಕಾಸ್ ನೋಟೀಸ್ ಹಿಂಪಡೆಯುವಂತೆ ಸಚಿವ ಸಂಪುಟದಿಂದ ರಾಜ್ಯಪಾಲರಿಗೆ ಸಲಹೆ: ಡಿಸಿಎಂ ಡಿಕೆ ಶಿವಕುಮಾರ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.