Thief in Madappa Betta: ಪ್ರಸಿದ್ಧ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಕಳ್ಳನೋರ್ವ ಅಂಗಡಿಗಳಲ್ಲಿ ತಡರಾತ್ರಿ ಕಳ್ಳತನ ಪ್ರಯತ್ನ‌ ನಡೆಸಿದ್ದು ತಡವಾಗಿ ಬೆಳಕಿಗೆ ಬಂದಿದೆ.


COMMERCIAL BREAK
SCROLL TO CONTINUE READING

ಮಲೆ ಮಹದೇಶ್ವರ ಬೆಟ್ಟದ ಹಾಲಿನ‌ ಡೇರಿ ಸಮೀಪದ ಮಿಠಾಯಿ ಅಂಗಡಿ ಮತ್ತು ಬಟ್ಟೆ ಅಂಗಡಿಗೆ ನುಗ್ಗಿರುವ ಕಳ್ಳನೋರ್ವ ಹಣಕ್ಕಾಗಿ ಎಲ್ಲವನ್ನೂ ಜಾಲಾಡುಟ್ಟಿರುವ್ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ‌.


ಇದನ್ನೂ ಓದಿ- ಯುವತಿಯರೇ ಸ್ನೇಹಿತರೊಟ್ಟಿಗೆ ನಿಮ್ಮ ಸಿಕ್ರೇಟ್ ಹಂಚಿಕೊಳ್ಳುವ ಮುನ್ನ ಎಚ್ಚರ: ನಿಮಗೂ‌ ಈ ರೀತಿ ಆಗಬಹುದು..!?


ಮಿಠಾಯಿ ಅಂಗಡಿ, ಬಟ್ಟೆ ಅಂಗಡಿಯಲ್ಲಿ ಕಳ್ಳನ ಓಡಾಟದ ದೃಶ್ಯ ತಡವಾಗಿ ಬೆಳಕಿಗೆ ಬಂದಿದ್ದು ಅಂಗಡಿಗಳ ಮಾಲೀಕರ ಆತಂಕಕ್ಕೆ ಕಾರಣವಾಗಿದೆ. 


ಇದನ್ನೂ ಓದಿ- ಪೊಲೀಸರಿಂದಲೇ ಹಣ ವಸೂಲಿ ಮಾಡುತ್ತಿದ್ದ ಚಾಲಾಕಿ ಅಂದರ್


ಇನ್ನು, ಎಷ್ಟು ಹಣ ಕಳವಾಗಿದೆ ಎಂಬುದರ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದ್ದು ಈ ಸಂಬಂಧ ಅಂಗಡಿ ಮಾಲೀಕರು ಪೊಲೀಸ್ ಠಾಣೆಯಲ್ಲಿ ಯಾವುದೇ ದೂರನ್ನು ದಾಖಲಿಸಿಲ್ಲ ಎಂದು ತಿಳಿದು ಬಂದಿದೆ. 


ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.