ಬೆಳಗಾವಿ: ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿ ವಿಚಾರಣಾಧೀನ ಕೈದಿ ನೇಣಿಗೆ ಶರಣಾಗಿದ್ದಾನೆ. ಕಳೆದ 3 ತಿಂಗಳ ಹಿಂದೆ  ಪೋಕ್ಸೋ ಪ್ರಕರಣದಲ್ಲಿ ಬಂಧಿಸಲಾಗಿತ್ತು.


COMMERCIAL BREAK
SCROLL TO CONTINUE READING

ಇದನ್ನೂ ಓದಿ : "ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಒಟ್ಟಿಗೆ ಇದ್ದಷ್ಟು ನಮಗೆ ಒಳ್ಳೆಯದ್ದು"


ಕಿತ್ತೂರು ತಾಲೂಕಿನ ಬಚ್ಚನಕೇರಿ ಗ್ರಾಮದ ಯುವಕ ಮಂಜುನಾಥ ಮಹಾಂತೇಶ ನಾಯ್ಕರ (20) ನೇಣಿಗೆ ಶರಣಾದ ವಿಚಾರಣಾಧೀನ ಕೈದಿ. ಮೂರು ತಿಂಗಳ ಹಿಂದೆ ಈತನನ್ನು ಪೋಕ್ಸೋ ಪ್ರಕರಣದ ಬಂಧಿಸಿ, ಹಿಂಡಲಗಾ ಜೈಲಿನಲ್ಲಿ ಇರಿಸಲಾಗಿತ್ತು.


ಕಿತ್ತೂರು ಠಾಣೆಯ ಪೋಲೀಸರು ಪೋಕ್ಸೋ ಪ್ರಕರಣದಡಿ ಈತನನ್ನು ಬಂಧಿಸಿದ್ದರು. ಪ್ರಕರಣದ ವಿಚಾರಣೆ ನಡೆಯುತ್ತಿರುವಾಗಲೇ ಮಂಜುನಾಥ ನೇಣಿಗೆ ಶರಣಾಗಿದ್ದಾನೆ. 


ಇದನ್ನೂ ಓದಿ : Palmistry: ಹಸ್ತದಲ್ಲಿರುವ ಈ ರೇಖೆಗಳಿಂದ ಹಿಂದಿನ ಜನ್ಮದ ರಹಸ್ಯ ತಿಳಿಯಬಹುದು.!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.