ಆಸ್ತಿ ಮೇಲೆ ಕಣ್ಣಿಟ್ಟು ಬಲೆಗೆ ಬೀಳಿಸಿದ ಮದನಾರಿ: ಅಗ್ನಿಸಾಕ್ಷಿಯಾಗಿ ತಾಳಿಕಟ್ಟಿದ ಗಂಡನ ಕೊಂದು ಚರಂಡಿಗೆಸೆದ ಪಾತಕಿ!!

ಇಂದ್ರ ಕುಮಾರ್ ಎಂಬಾತನ ಆಸ್ತಿ ಮೇಲೆ ಕಣ್ಣಿಟ್ಟಿದ್ದ ಮಹಿಳೆ ಅವರನ್ನ ಹೇಗೋ ಬಲೆಗೆ ಬೀಳಿಸಿ ಮದುವೆಯಾಗಿ ಮರುಕ್ಷಣವೇ ಕೊಂದು ಚರಂಡಿಗೆ ಎಸೆದಿದ್ದಾಳೆ. ಈ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಖುಷಿನಗರದ ಹಟಾ ಪ್ರದೇಶದಲ್ಲಿ ನಡೆದಿದೆ. 45 ವರ್ಷದ ವ್ಯಕ್ತಿಯನ್ನ ಆನ್​ಲೈನ್ ಮೂಲಕ ಪರಿಚಯ ಮಾಡಿಕೊಂಡ ಮಹಿಳೆ, ನಂತರ ತನ್ನ ಬಲೆಗೆ ಬೀಳಿಸಿಕೊಂಡು ಮದುವೆಯಾಗಿ ಕೆಲವೇ ಗಂಟೆಗಳಲ್ಲಿ ಆತನನ್ನ ಕೊಂದು ಚರಂಡಿಗೆ ಎಸೆದಿದ್ದಾಳೆ.

ಆಸ್ತಿ ಮೇಲೆ ಕಣ್ಣಿಟ್ಟು ಬಲೆಗೆ ಬೀಳಿಸಿದ ಮದನಾರಿ: ಅಗ್ನಿಸಾಕ್ಷಿಯಾಗಿ ತಾಳಿಕಟ್ಟಿದ ಗಂಡನ ಕೊಂದು ಚರಂಡಿಗೆಸೆದ ಪಾತಕಿ!!

About the Author

Puttaraj K Alur

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ  M.Sc. in Electronic Mediaದಲ್ಲಿ  ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ & ಆಧ್ಯಾತ್ಮಿಕ, ಆರೋಗ್ಯ, ಲೈಫ್‌ಸ್ಟೈಲ್‌, ವೈರಲ್‌, ಬ್ಯುಸಿನೆಸ್‌, ಷೇರು ಮಾರುಕಟ್ಟೆ‌ ಸೇರಿದಂತೆ ವಿವಿಧ ವಿಭಾಗಗಳ ಸುದ್ದಿಗಳನ್ನ ಬರೆಯುವ ಕೌಶಲ್ಯ ಹೊಂದಿದ್ದಾರೆ