Forgotten History: ಭಾರತದಲ್ಲಿ ಮೊದಲ ರೈಲ್ವೆ ಪ್ರಯಾಣ ಶುರುವಾಗಿದ್ದು ಹೇಗೆ?

19ನೇ ಶತಮಾನದ ಮಧ್ಯಭಾಗದಲ್ಲಿ ಭಾರತವು ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ಆಡಳಿತದಡಿಯಿತ್ತು. ಆಗಿನ ಗವರ್ನರ್ ಜನರಲ್ ಲಾರ್ಡ್ ಡಾಲ್ಹೌಸಿಯವರು ರೈಲ್ವೆ ವ್ಯವಸ್ಥೆಯನ್ನು ಭಾರತಕ್ಕೆ ತರಲು ದೂರದೃಷ್ಟಿಯ ಯೋಜನೆಯನ್ನು ರೂಪಿಸಿದರು. ಬ್ರಿಟಿಷರಿಗೆ ರೈಲ್ವೆಯು ವಾಣಿಜ್ಯ, ಆಡಳಿತ ಮತ್ತು ಸೇನಾ ಚಲನೆಯನ್ನು ಸುಗಮಗೊಳಿಸುವ ಉದ್ದೇಶವನ್ನು ಹೊಂದಿತ್ತು.

Forgotten History: ಭಾರತದಲ್ಲಿ ಮೊದಲ ರೈಲ್ವೆ ಪ್ರಯಾಣ ಶುರುವಾಗಿದ್ದು ಹೇಗೆ?
Image Credit: Photo Courtsey: X

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.