Mangala Gauri Vrat: ಮಂಗಳ ಗೌರಿ ವೃತದ ಆಚರಣೆ, ಆಹಾರ ನಿಯಮಗಳು ಮತ್ತು ಮಹತ್ವವನ್ನು ಇಲ್ಲಿ ತಿಳಿಯಿರಿ

ಶ್ರಾವಣ ಮಾಸದ ಪ್ರತಿ ಮಂಗಳವಾರದಂದು ಮಂಗಳ ಗೌರಿ ಉಪವಾಸವನ್ನು ಆಚರಿಸಲಾಗುತ್ತದೆ. ವಿವಾಹಿತ ಮಹಿಳೆಯರು ಪತಿಯ ಆರೋಗ್ಯ, ದೀರ್ಘಾಯುಷ್ಯ ಮತ್ತು ಕುಟುಂಬದ ಒಳಿತಿಗಾಗಿ, ಹಾಗೂ ಅವಿವಾಹಿತ ಮಹಿಳೆಯರು ಒಳ್ಳೆಯ ವರ ಮತ್ತು ಸುಖಮಯ ಜೀವನಕ್ಕಾಗಿ ಈ ವ್ರತವನ್ನು ಮಾಡುತ್ತಾರೆ. ಈ ಉಪವಾಸದಲ್ಲಿ ಕೆಲವು ಆಹಾರ ನಿಯಮಗಳನ್ನು ಪಾಲಿಸಬೇಕು

Mangala Gauri Vrat: ಮಂಗಳ ಗೌರಿ ವೃತದ ಆಚರಣೆ, ಆಹಾರ ನಿಯಮಗಳು ಮತ್ತು ಮಹತ್ವವನ್ನು ಇಲ್ಲಿ ತಿಳಿಯಿರಿ
Source: Bureau

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More