ಮಹಾಶಿವರಾತ್ರಿಯಂದು ಶಿವನಿಗೆ ಅಭಿಷೇಕವನ್ನು ಈ ಸಮಯದಲ್ಲಿ ಮಾತ್ರ ಮಾಡಬೇಕು..! ಜ್ಯೋತಿಷ್ಯಶಾಸ್ತ್ರ ಹೇಳುವುದೇನು ಗೊತ್ತಾ?

ಫೆಬ್ರವರಿ 26 ರಂದು ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಬೆಳಿಗ್ಗೆ 11.08 ಕ್ಕೆ ಪ್ರಾರಂಭವಾಗಿ ಫೆಬ್ರವರಿ 27 ರಂದು ಬೆಳಿಗ್ಗೆ 08.54 ಕ್ಕೆ ಕೊನೆಗೊಳ್ಳುತ್ತದೆ. ಮಹಾಶಿವರಾತ್ರಿಯಂದು ರಾತ್ರಿ ಪೂಜೆ ಮಾಡುವ ಸಂಪ್ರದಾಯವಿದೆ, ಆದ್ದರಿಂದ ಫೆಬ್ರವರಿ 26 ರಂದು ರಾತ್ರಿ ಮಹಾದೇವನನ್ನು ಪೂಜಿಸಲಾಗುತ್ತದೆ.

ಮಹಾಶಿವರಾತ್ರಿಯಂದು ಶಿವನಿಗೆ ಅಭಿಷೇಕವನ್ನು ಈ ಸಮಯದಲ್ಲಿ ಮಾತ್ರ ಮಾಡಬೇಕು..! ಜ್ಯೋತಿಷ್ಯಶಾಸ್ತ್ರ ಹೇಳುವುದೇನು ಗೊತ್ತಾ?

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More