ದಸರಾ ವೇಳೆ ಶಮಿ ವೃಕ್ಷ ಪೂಜಿಸುವುದರಿಂದ ಸಿಗಲಿವೆ ಈ ಪ್ರಯೋಜನಗಳು..! ಇಲ್ಲಿದೆ ಸಂಪೂರ್ಣ ಮಾಹಿತಿ

ವಿಜಯದಶಮಿ ಅಥವಾ ದಸರಾ ಹಬ್ಬವು ಕೇವಲ ಒಳ್ಳೆಯದರ ಮೇಲೆ ಕೆಟ್ಟದ್ದರ ವಿಜಯವನ್ನು ಆಚರಿಸುವ ಹಬ್ಬವಲ್ಲ, ಈ ದಿನದಂದು ಶಮಿ ವೃಕ್ಷದ ಪೂಜೆಯ ಸಂಪ್ರದಾಯವು ಧರ್ಮ, ಪುರಾಣ ಮತ್ತು ಜ್ಯೋತಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ.ಈ ಹಿನ್ನೆಲೆಯಲ್ಲಿ ಶಮಿ ವೃಕ್ಷದ ಮಹತ್ವವನ್ನು ತಿಳಿದುಕೊಳ್ಳೋಣ ಬನ್ನಿ

ದಸರಾ ವೇಳೆ ಶಮಿ ವೃಕ್ಷ ಪೂಜಿಸುವುದರಿಂದ ಸಿಗಲಿವೆ ಈ ಪ್ರಯೋಜನಗಳು..! ಇಲ್ಲಿದೆ ಸಂಪೂರ್ಣ ಮಾಹಿತಿ

About the Author

Manjunath Naragund

Manjunath Naragund

ನಾನು 11 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮ, ಬರವಣಿಗೆ ಮತ್ತು ಭಾಷಾಂತರ ಕ್ಷೇತ್ರದಲ್ಲಿ ವಿವಿಧ ಮಾಧ್ಯಮ ವೇದಿಕೆಗಳಲ್ಲಿ ವೃತ್ತಿಪರ ಅನುಭವವನ್ನು ಹೊಂದಿದ್ದೇನೆ. 2017ರಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಿಂಟ್‌ವೀಕ್, ಅಕ್ಷರ ಸಂಗಾತ, ರೌಂಡ್ ಟೇಬಲ್ ಇಂಡಿಯಾ ಮತ್ತು ವಾರ್ತಾ ಭಾರತಿಯಂತಹ ಪ್ರತಿಷ್ಠಿತ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ನನ್ನ ಲೇಖನಗಳು ಪ್ರಕಟವಾಗಿವೆ. ಅಲ್ಲದೆ, ನಾನು ಅನುಭವಿ ಭಾಷಾಂತರಕಾರನಾಗಿದ್ದು, ಪರಿ ಮತ್ತು ದೆಹಲಿಯ ಸೆಂಟರ್ ಫಾರ್ ಪಾಲಿಸಿ ರಿಸರ್ಚ್‌ನಂತಹ ಸಂಸ್ಥೆಗಳಲ್ಲಿ ನನ್ನ ಅನುವಾದಿತ ಲೇಖನಗಳು ಪ್ರಕಟಗೊಂಡಿವೆ.

 

Read More