ದಿನಕರ್-ವಿರಾಟ್ ಜೋಡಿಯ 'ರಾಯಲ್' ಸಿನಿಮಾದ ʼನಾನೇ ಕೃಷ್ಣ.. ನಾನೇ ಶಾಮ್ʼ ಸಾಂಗ್‌ ಔಟ್‌..!

ಬಹುನಿರೀಕ್ಷಿತ ಸಿನಿಮಾ ರಾಯಲ್ ಸಿನಿಮಾದ ನಾನೇ ಕೃಷ್ಣ.. ನಾನೇ ಶಾಮ್ ಹಾಡು ರಿಲೀಸ್‌ ಆಗಿದೆ.. ದಿನಕರ್ ತೂಗುದೀಪ್ ನಿರ್ದೇಶನದಲ್ಲಿ ಮೂಡಿ ಬರ್ತಿರುವ ಚಿತ್ರದ ಈ ಹಾಡಿಗೆ, ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯ ಸಂಜಿತ್‌ ಹೆಗ್ಡೆ ಧ್ವನಿ ನೀಡಿದ್ದಾರೆ..
 

ದಿನಕರ್-ವಿರಾಟ್ ಜೋಡಿಯ 'ರಾಯಲ್' ಸಿನಿಮಾದ ʼನಾನೇ ಕೃಷ್ಣ.. ನಾನೇ ಶಾಮ್ʼ ಸಾಂಗ್‌ ಔಟ್‌..!

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.