ಅಬ್ಬರಿಸಿದ ವಿಜಯ್ ಕುಮಾರ್.. ‘ಲ್ಯಾಂಡ್​ಲಾರ್ಡ್’ ಸಿನಿಮಾ ಮೋಷನ್ ಪೋಸ್ಟರ್ ರಿಲೀಸ್!‌

Landlord Kannada Movie: ಲ್ಯಾಂಡ್ ಲಾರ್ಡ್ ಸ್ಯಾಂಡಲ್ ವುಡ್ ಸಲಗ ವಿಜಯ್ ಕುಮಾರ್ ಅಭಿನಯದ ಸಾರಥಿ ಫಿಲಂಸ್ ಬ್ಯಾನರ್ ನಡಿಯಲ್ಲಿ ಹೇಮಂತ್ ಗೌಡ ಕೆ.ಎಸ್ ಹಾಗೂ ಕೆ.ವಿ ಸತ್ಯಪ್ರಕಾಶ್ ನಿರ್ಮಾಣದ ಜಡೇಶ ಕೆ ಹಂಪಿ ನಿರ್ದೇಶನದ  ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ. 

ಅಬ್ಬರಿಸಿದ ವಿಜಯ್ ಕುಮಾರ್.. ‘ಲ್ಯಾಂಡ್​ಲಾರ್ಡ್’ ಸಿನಿಮಾ ಮೋಷನ್ ಪೋಸ್ಟರ್ ರಿಲೀಸ್!‌
Source: Bureau

About the Author