ಬೆಂಗಳೂರು : ಕರ್ನಾಟಕದಾದ್ಯಂತ ಮೇ 10ರಿಂದ 24ರವರೆಗೆ ಲಾಕ್ ಡೌನ್ ಮಾಡಬೇಕೆಂಬ ಆದೇಶಕ್ಕೆ ತಾವು ಸಿದ್ಧವಿರುವುದಾಗಿ ಟೆಲಿವಿಷನ್ ಅಸೋಸಿಯೇಷನ್ ತಿಳಿಸಿದೆ.


COMMERCIAL BREAK
SCROLL TO CONTINUE READING

ಮೇ 10ರಿಂದ 14 ದಿನಗಳ ಕಾಲ ಲಾಕ್ ಡೌನ್(Lockdown) ಇರುವ ಹಿನ್ನೆಲೆಯಲ್ಲಿ ಧಾರಾವಾಹಿ, ಸಿನಿಮಾ ಮತ್ತು ರಿಯಾಲಿಟಿ ಷೋಗಳ ಚಿತ್ರೀಕರಣವನ್ನು ಸಂಪೂರ್ಣವಾಗಿ ನಿಲ್ಲಿಸುವಂತೆ ಸರ್ಕಾರ ಆದೇಶಿಸಿದೆ. ಈ ಆದೇಶಕ್ಕೆ ನಮ್ಮ ಬೆಂಬಲವಿದೆ. 


ಇದನ್ನೂ ಓದಿ : Nora Fatehi- ಕ್ಯಾಮರಾ ಮುಂದೆಯೇ ಬದಲಾದ ನೋರಾ ಫತೇಹಿ ಬಟ್ಟೆ, ವಿಡಿಯೋ ವೈರಲ್


ನಾವು ಚಿತ್ರೀಕರಣ ಮಾಡುವುದಿಲ್ಲ. ಕೊರೋನಾದಿಂದಾಗಿ ನಮ್ಮ ಉದ್ಯಮದ ಹಲವರನ್ನು ನಾವು ಕಳೆದುಕೊಂಡಿದ್ದೇವೆ. ಕಲಾವಿದರ ನಿಧನ ನಮಗೂ ನೋವು ತಂದಿದೆ. ಹಾಗಾಗಿ ಯಾವುದೇ ಶೂಟಿಂಗ್ ಗೆ ಅನುಮತಿ ನೀಡುವುದಿಲ್ಲ ಎಂದು ಅಸೋಸಿಯೇಷನ್(Karnataka Television Association) ತಿಳಿಸಿದೆ.


ಇದನ್ನೂ ಓದಿ : Kangana Ranaut : ಬಾಲಿವುಡ್ ನಟಿ ಕಂಗನಾ ರನೌತ್ ಗೆ ಕೋವಿಡ್ ಪಾಸಿಟಿವ್..!


ಒಂದು ವೇಳೆ ಯಾರಾದರೂ ಕದ್ದು ಮುಚ್ಚಿ ಶೂಟಿಂಗ್(Shooting) ಮಾಡಿರುವುದು ತಿಳಿದುಬಂದರೆ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಟೆಲಿವಿಷನ್ ಅಸೋಸಿಯೇಷನ್ ಅಧ್ಯಕ್ಷ ಶಿವಕುಮಾರ್ ಎಸ್ ವಿ ಹೇಳಿದ್ದಾರೆ.


ಇದನ್ನೂ ಓದಿ : Bollywood: ಸಿನಿ ಕಾರ್ಮಿಕರ ಸಹಾಯಕ್ಕೆ ಧಾವಿಸಿದ 'ಭಾಯಿಜಾನ್' Salman Khan, 25 ಸಾವಿರ ಕಾರ್ಮಿಕರ ಖಾತೆಗೆ ನೇರ ಹಣ ವರ್ಗಾವಣೆ


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.