ಖ್ಯಾತ ಸ್ಯಾಂಡಲ್‌ವುಡ್‌ ನಟಿ ಎಸ್ಟೇಟ್‌ ಬಳಿ ಬೆಂಕಿ ಅವಘಡ!!

Sandalwood Actress Property Fire Accident: ನಟಿಯೊಬ್ಬರ ಎಸ್ಟೇಟ್ ಬಳಿ ಬಾರಿ ಅಗ್ನಿ ಅನಾಹುತದಿಂದ ಅರಣ್ಯ ಪ್ರದೇಶ ಹಾಗೂ ಅಕ್ಕಪಕ್ಕದ ರೈತರ ಜಮೀನಿನಲ್ಲಿ ಬೆಂಕಿ ಕಾಣಿಸಿಕೊಂಡು ಪ್ರಾಣಿ ಪಕ್ಷಿಗಳ ವಾಸಸ್ಥಾನಕ್ಕೆ ಕುತ್ತು ಎದುರಾಗಿರುವ ಘಟನೆ ಸಂಭವಿಸಿದೆ.

Written by - Zee Kannada News Desk | Last Updated : Mar 5, 2025, 12:16 AM IST
  • ಅರಣ್ಯ ಪ್ರದೇಶ ಹಾಗೂ ಅಕ್ಕಪಕ್ಕದ ರೈತರ ಜಮೀನಿನಲ್ಲಿ ಬೆಂಕಿ ಕಾಣಿಸಿಕೊಂಡು ಪ್ರಾಣಿ ಪಕ್ಷಿಗಳ ವಾಸಸ್ಥಾನಕ್ಕೆ ಕುತ್ತು ಎದುರಾಗಿರುವ ಘಟನೆ ಸಂಭವಿಸಿದೆ.
  • , ಅಗ್ನಿಶಾಮಕ ತಂಡ ಹಾಗೂ ತೋಟದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
  • ತೋಟದ ಸಿಬ್ಬಂದಿಯಿಂದ ತಪ್ಪಿದ ಬಾರಿ ಅನಾಹುತ ಎನ್ನಲಾಗಿದೆ.
ಖ್ಯಾತ ಸ್ಯಾಂಡಲ್‌ವುಡ್‌ ನಟಿ ಎಸ್ಟೇಟ್‌ ಬಳಿ ಬೆಂಕಿ ಅವಘಡ!!

Fire Accident:  ನಟಿಯೊಬ್ಬರ ಎಸ್ಟೇಟ್ ಬಳಿ ಬಾರಿ ಅಗ್ನಿ ಅನಾಹುತದಿಂದ ಅರಣ್ಯ ಪ್ರದೇಶ ಹಾಗೂ ಅಕ್ಕಪಕ್ಕದ ರೈತರ ಜಮೀನಿನಲ್ಲಿ ಬೆಂಕಿ ಕಾಣಿಸಿಕೊಂಡು ಪ್ರಾಣಿ ಪಕ್ಷಿಗಳ ವಾಸಸ್ಥಾನಕ್ಕೆ ಕುತ್ತು ಎದುರಾಗಿರುವ ಘಟನೆ ಸಂಭವಿಸಿದೆ.

Add Zee News as a Preferred Source

ಈ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ದಿ.ಹಿರಿಯ ನಟಿ ಲೀಲಾವತಿ ತೋಟದ ಪಕ್ಕ ಅನಾಹುತ ಸಂಭವಿಸಿದ್ದು, ಅಗ್ನಿಶಾಮಕ ತಂಡ ಹಾಗೂ ವಿನೋದ್ ರಾಜ್ ತೋಟದ ಸಿಬ್ಬಂದಿಯಿಂದ ಬೆಂಕಿ ನಂದಿಸಿದ್ದಾರೆ. 

ಅಗ್ನಿಶಾಮಕ ಸಿಬ್ಬಂದಿ ಬರುವ ಮುನ್ನ ಸಲ್ಪ ಯಾಮಾರಿದ್ರು ಲೀಲಾವತಿ ಎಸ್ಟೇಟ್ ಹಾಗೂ ತೋಟಕ್ಕೆ ಆವರಿಸುತ್ತಿದ್ದ ಬೆಂಕಿಯನ್ನ ವಿನೋದ್ ರಾಜ್ ತೋಟದ ಸಿಬ್ಬಂದಿಯಿಂದ ತಪ್ಪಿದ ಬಾರಿ ಅನಾಹುತ ಎನ್ನಲಾಗಿದೆ. 

ಬೇಸಿಗೆ ಹಿನ್ನೆಲೆ ಒಣಗಿದ ಅರಣ್ಯ ಹಾಗೂ ಅಕ್ಕಪಕ್ಕದ ಜಮೀನು ಹೀಗಾಗಿ ಆಕಸ್ಮಿಕವಾಗಿ ಒತ್ತಿದ ಬೆಂಕಿಯನ್ನ ಸಂಪೂರ್ಣವಾಗಿ ನೆಲಮಂಗಲ ಅಗ್ನಿಶಾಮಕ ಸಿಬ್ಬಂದಿಗಳಿಂದ ಬೆಂಕಿ ನಂದಿಸುವ ಕಾರ್ಯ ಯಶಸ್ವಿಯಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News