ಬೆಂಗಳೂರು: ದಿವಂಗತ ನಟ ಅಂಬರೀಷ್ ಹಾಗೂ ಸಂಸದೆ ಹಾಗೂ ಹಿರಿಯ ನಟಿ ಸುಮಲತಾ ಮುದ್ದಿನ ಮಗ ಅಭಿಷೇಕ್ ಅಂಬರೀಷ್ ಕಳೆದ  11ರಂದು ಅವಿವಾ ಬಿದ್ದಪ್ಪರವರ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಾಗಿತ್ತು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: Director P.C. Shekhar: ‘ಲವ್​ ಬರ್ಡ್ಸ್​’ ಚಿತ್ರತಂಡದ ರಹಸ್ಯ ಬಿಚ್ಚಿಟ್ಟ ನಿರ್ದೇಶಕ ಪಿ.ಸಿ. ಶೇಖರ್ ​!


ಇದೀಗ ತಮ್ಮ ಮನದರಿಸಿ ಜೊತೆ ಕೆಲವೇ ದಿನಗಳಲ್ಲಿ ಹಸೆಣೆ ಏರಲಿದ್ದಾರೆ. ಈಗಾಗಲೇ ಸಿನಿಮಾ ಗಣ್ಯರು ಸೇರಿದಂತೆ ರಾಜಕೀಯ ನಾಯಕರಿಗೂ ಮದುವೆ ಆಮಂತ್ರಣವನ್ನು ನೀಡಲಾಗಿದೆ. ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಮದುವೆಗೆ ದಿನಗಣನೆ ಶುರುವಾದ ಹಿನ್ನಲೆ ಸ್ಯಾಂಡಲ್ ವುಡ್ ಅಂಗಳದಲ್ಲಿ ಮದುವೆ ಸಂಭ್ರಮ ಜೋರಾಗಿದೆ.


ಜೂನ್ 5ರಂದು ಅಭಿಷೇಕ್ ಅಂಬರೀಷ್ ಅವಿವ ಬಿದ್ದಪ್ಪಗೆ ಮಾಂಗಲ್ಯ ಧಾರಣೆ ಮಾಡಲಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ಅದ್ದೂರಿ ಆರತಕ್ಷತೆ ಜರುಗಲಿದೆ. ಈಗಾಗಲೇ ಇಂಡಸ್ಟ್ರೀಯ ಗಣ್ಯರಿಗೆ ಆಮಂತ್ರಣ ನೀಡಲಾಗಿದೆ. ಒಂದೊಂದಾಗಿ ಮದುವೆ ಕಾರ್ಯಕ್ರಮಗಳು ಆರಂಭಗೊಂಡಿವೆ. 


ಇದನ್ನೂ ಓದಿ: Vivek Agnihotri - Aishwarya Rai: ‘ಕಾನ್​ ಅಂದ್ರೆ ಚಿತ್ರೋತ್ಸವವೇ ಹೊರತು ಫ್ಯಾಷನ್​ ಶೋ ಅಲ್ಲ-​ ವಿವೇಕ್​ ಅಗ್ನಿಹೋತ್ರಿ ಟೀಕೆ


ಏಪ್ರಿಲ್ 5ರಂದು ಅಭಿಷೇಕ್ ಹಾಗೂ ತಾಯಿ ಸುಮಲತಾ ಅಂಬರೀಷ್ ಅವರು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಆಮಂತ್ರಣ ಪತ್ರಿಕೆ ನೀಡಿದ್ದರು.  ಈ ಹಿನ್ನಲೆ  ಅಭಿಷೇಕ್ ಮತ್ತು ಅವಿವಾ ವಿವಾಹ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ