Ambareesh Birthday: ಇಂದು ಡಾ. ಅಂಬರೀಶ್ ಅವರ 71ನೇ ಹುಟ್ಟುಹಬ್ಬ. ಈ ಸಂಭ್ರಮಕ್ಕಾಗಿ ಅಭಿಷೇಕ್ ಅಂಬರೀಶ್ ಮತ್ತು ಕೆಆರ್‌ಜಿ ಕನೆಕ್ಟ್ಸ್ ಜೊತೆಯಾಗಿ ಕೈಜೋಡಿಸಿದೆ. ಈ ಸಂದರ್ಭದಲ್ಲಿ ಅಭಿಷೇಕ್ ಒಂದು ಹೊಸ ವೀಡಿಯೋ ಮಾಡಿದ್ದು, ಇದರಲ್ಲಿ ಅವರ ಪತ್ನಿಯಾಗಲಿರುವ ಅವಿವಾ ಬಿದ್ದಪ್ಪ ಸಹ ಕಾಣಿಸಿಕೊಂಡಿರುವುದು ವಿಶೇಷ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಅಪ್ಪನಿಲ್ಲದೆ ಹಸೆಮಣೆ ಏರಲು ಸಿದ್ಧರಾಗಿರುವ ಅಭಿಗೆ ಕಾಡಿದೆ ಆ ಒಂದು ದೊಡ್ಡ ನೋವು..!


ಈ ವಿಡಿಯೋ ದಲ್ಲಿ ಅಭಿಷೇಕ್ ಮತ್ತು ಅವೀವಾ, ಅಂಬರೀಶ್‌ ಅವರ ಹಲವು ಜನಪ್ರಿಯ ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ. ‘ಒಲವಿನ ಉಡುಗೊರೆ’, ಚಕ್ರವ್ಯೂಹ’, ‘ಮಂಡ್ಯದ ಗಂಡು ಮುಂತಾದ ಚಿತ್ರಗಳ ಜನಪ್ರಿಯ ಹಾಡುಗಳಿಗೆ ನೃತ್ಯ ಮಾಡಿದ್ದಾರೆ.  ಹಾಡುಗಳು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆಯಾಗಿದ್ದು, ಕೆಲವೇ ನಿಮಿಷಗಳಲ್ಲಿ ವೈರಲ್ ಆಗಿದೆ.


 


 

 

 

 



 

 

 

 

 

 

 

 

 

 

 

A post shared by KRG Connects (@krg_connects)


 


ಸದ್ಯ ‘ಬ್ಯಾಡ್ ಮ್ಯಾನರ್ಸ್’ ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿರುವ ಅಭಿಷೇಕ್, ಜೂನ್ ತಿಂಗಳಲ್ಲಿ ಅವೀವಾ ಜೊತೆಗೆ ದಾಂಪತ್ಯ ಚಿತ್ರಕ್ಕೆ ಕಾಲಿಡುತ್ತಿದ್ದಾರೆ. ‘ಬ್ಯಾಡ್ ಮ್ಯಾನರ್ಸ್’ ಚಿತ್ರದಲ್ಲಿ ಅಭಿಷೇಕ್‌ಗೆ ರಚಿತಾ ರಾಮ್ ಮತ್ತು ಪ್ರಿಯಾಂಕಾ ನಾಯಕಿಯರಾಗಿ ನಟಿಸಿದ್ದು, ದುನಿಯಾ ಸೂರಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ


ಇದನ್ನೂ ಓದಿ:  ಮಾತು ಒರಟು-ಮನಸು ಮೃದು: ರೆಬಲ್ ಸ್ಟಾರ್ ಅಂಬಿ ಗುಣಗಳಿವು...!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.