ಡಿವೋರ್ಸ್‌ ಸುದ್ದಿ ನಡುವೆ ಐಶ್ವರ್ಯಾ ರೈ ಕುರಿತು ಮೆಚ್ಚುಗೆ ಮಾತುಗಳನ್ನಾಡಿದ ಅಭಿಷೇಕ್..! ಏನಂದ್ರು ಗೊತ್ತೆ..?

Aishwarya rai Abhishek bachchan divorce : ಐಶ್ವರ್ಯಾ ರೈ ಬಚ್ಚನ್ ಮತ್ತು ಅಭಿಷೇಕ್‌ ಬಚ್ಚನ್‌ ಬಾಲಿವುಡ್‌ನ ಸ್ಟಾರ್‌ ಜೋಡಿಗಳಲ್ಲಿ ಒಂದು. ಇತ್ತೀಚಿಗೆ ಈ ಜೋಡಿ ಡಿವೋರ್ಸ್‌ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ಇದೇ ವೇಳೆ ಅಭಿಷೇಕ್‌ ಐಶ್ವರ್ಯ ರೈ ಅವರ ಅಡುಗೆ ಕೌಶಲ್ಯದ ಬಗ್ಗೆ ಮಾತನಾಡಿರುವ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.. 

ಡಿವೋರ್ಸ್‌ ಸುದ್ದಿ ನಡುವೆ ಐಶ್ವರ್ಯಾ ರೈ ಕುರಿತು ಮೆಚ್ಚುಗೆ ಮಾತುಗಳನ್ನಾಡಿದ ಅಭಿಷೇಕ್..! ಏನಂದ್ರು ಗೊತ್ತೆ..?

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More