Darshan fans troll ACP Chandan : ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ 17 ಜನ ಆರೋಪಿಗಳನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿದೆ. ನಟ ದರ್ಶನ್‌, ಪವಿತ್ರಗೌಡ ಸೇರಿದಂತೆ ಇತರೆ ಆರೋಪಿಗಳು ಜೈಲು ಕಂಬಿಗಳನ್ನು ಎಣಿಸುತ್ತಿದ್ದಾರೆ.. ಇನ್ನು ನಟನನ್ನು ಬಂಧಿಸಿದ್ದಕ್ಕಾಗಿ ಅವರ ಕೆಲ ಅಭಿಮಾನಿಗಳು ಎಸಿಪಿ ಚಂದನ್‌ ಅವರ ವಿರುದ್ಧ ಕೆಟ್ಟದಾಗಿ ಟ್ರೋಲ್‌ ಮಾಡುತ್ತಿದ್ದಾರೆ.. ಈ ಕುರಿತ ಪೋಸ್ಟ್‌ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ..


COMMERCIAL BREAK
SCROLL TO CONTINUE READING

ಹೌದು.. ನಟಿ ಪವಿತ್ರಗೌಡಗೆ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ ಎನ್ನುವ ಕಾರಣಕ್ಕೆ ಪಟ್ಟಗೆರೆ ಶೆಡ್‌ಗೆ ಕರೆದಂತು ಡಿ ಗ್ಯಾಂಗ್‌ ಹತ್ಯೆ ಮಾಡಿತ್ತು.. ಪ್ರಕರಣಕ್ಕೆ ಸಂಬಂಧಿಸಿ ಮೈಸೂರಿನಲ್ಲಿ ಎಸಿಪಿ ಚಂದನ್‌ ಅವರು ನಟ ದರ್ಶನ್‌ ಅವರನ್ನು ವಶಕ್ಕೆ ಪಡೆದಿದ್ದರು..


ಇದನ್ನೂ ಓದಿ: ಅತೀ ಹೆಚ್ಚು ಹುಡುಗಿಯರಿಗೆ ಈಕೆಯನ್ನ ಕಂಡ್ರೆ ಹೊಟ್ಟೆಕಿಚ್ಚು..! 43 ವರ್ಷ.. 2 ಮಕ್ಕಳು.. ಆದ್ರೂ 16ರ ಹರೆಯದ ಸೌಂದರ್ಯ...!


ಅಲ್ಲದೆ, ಪವಿತ್ರ ಗೌಡ ಸೇರಿದಂತೆ ಒಟ್ಟು 17 ಆರೋಪಿಗಳ ಬಂಧನವಾಗಿದೆ.. ಸಧ್ಯ ಈ ಎಲ್ಲಾ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.. ಎಸಿಪಿ ಚಂದನ್ ಕಾರ್ಯದಕ್ಷತೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಆದರೆ ನಟ ದರ್ಶನ್ ಕೆಲ ಅಭಿಮಾನಿಗಳು ಮಾತ್ರ ಅವರನ್ನು ಟಾರ್ಗೆಟ್ ಮಾಡಿ ಟ್ರೋಲ್ ಮಾಡುತ್ತಿದ್ದಾರೆ.


ಮೊದಲ ಸಿನಿಮಾದಲ್ಲಿಯೇ 17 ಲಿಪ್ ಕಿಸ್, 2ನೇ ಚಿತ್ರದಲ್ಲಿ ಆ ರೀತಿ ದೃಶ್ಯಗಳಲ್ಲಿ ನಟನೆ..! ಒಂದೇ ವರ್ಷಕ್ಕೆ ಡಿವೋರ್ಸ್‌ ಪಡೆದ ನಟಿ ಈಕೆ


ಹುಲಿ ಅಂತೆ ಹುಲಿ Friends ಅಣ್ಣ ಯಾರು Anta ಗೊತ್ತಾಯ್ತ.. DBoss Sir Birthday ಗೂ ಅವನೇ ಸೆಕ್ಯೂರಿಟಿ ಆಗಿದ್ದ.. ಇವಾಗ DBoss Sir ಜೈಲಿಂದ release ಆಗಬೇಕಾದ್ರೆ Ivane ಸೆಕ್ಯೂರಿಟಿ ಆಗಿರ್ತಾನೆ.. Huli ಅಂತೆ Huli ಈ ಹುಲಿಗೆ ಹೆಬ್ಬುಲಿ DBoss Sir.. ಅಂತ ಆ ವಿಡಿಯೋ ಹಂಚಿಕೊಂಡು ಟ್ರೋಲ್‌ ಮಾಡಲಾಗಿದೆ.. ಈ ಕುರಿತು ಪೊಲೀಸ್‌ ಅಧಿಕಾರಿಗಳು ಯಾವ ಕ್ರಮ ಕೈಗೊಳ್ಳುತ್ತಾರೆ ಅಂತ ಕಾಯ್ದು ನೋಡಬೇಕಿದೆ..


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.