ಮಾಧ್ಯಮ ಹಾಗೂ ಪ್ರೇಕ್ಷಕರು ತೋರಿದ ಒಲವು ಅದುವೆ "ಯುದ್ದ ಕಾಂಡ"ದ ಗೆಲುವು ಅಜೇಯ್ ರಾವ್

Yuddakanda: ಶ್ರೀಕೃಷ್ಣ ಆರ್ಟ್ಸ್ & ಕ್ರಿಯೇಷನ್ಸ್ ಲಾಂಛನದಲ್ಲಿ ಅಜೇಯ್ ರಾವ್ ನಿರ್ಮಿಸಿ, ನಾಯಕನಾಗಿ ನಟಿಸಿರುವ "ಯುದ್ಧಕಾಂಡ" ಚಿತ್ರ ಕಳೆದ ಏಪ್ರಿಲ್ 18 ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. 
 
ಮಾಧ್ಯಮ ಹಾಗೂ ಪ್ರೇಕ್ಷಕರು ತೋರಿದ ಒಲವು ಅದುವೆ "ಯುದ್ದ ಕಾಂಡ"ದ ಗೆಲುವು ಅಜೇಯ್ ರಾವ್

About the Author