'ನಾನೇನಾದರೂ ತಪ್ಪು ಮಾಡಿದ್ದರೆ ಕ್ಷಮಿಸಿ'..! ಜೈಲಿನಿಂದ ಬಂದ ಬಳಿಕ ದರ್ಶನ್‌ ಕ್ಷಮೆಯಾಚನೆ..!?

Actor Darshan : ನಟ ದರ್ಶನ್ ಅವರಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಕೆಲವು ಷರತ್ತುಗಳ ಮೇಲೆ ದರ್ಶನ್‌ಗೆ ಚಿಕಿತ್ಸೆ ಪಡೆಯಲು ನ್ಯಾಯಾಲಯ ಅನುಮತಿ ನೀಡಿದೆ. ಇನ್ನು ಜೈಲಿನಿಂದ ಹೊರಬಂದ ನಂತರ ನಟ ಕ್ಷಮೆಯಾಚನೆ ಮಾಡಿದ್ದಾರೆ.. ಈ ಕುರಿತ ಸುದ್ದಿ ಇಲ್ಲಿದೆ..

'ನಾನೇನಾದರೂ ತಪ್ಪು ಮಾಡಿದ್ದರೆ ಕ್ಷಮಿಸಿ'..! ಜೈಲಿನಿಂದ ಬಂದ ಬಳಿಕ ದರ್ಶನ್‌ ಕ್ಷಮೆಯಾಚನೆ..!?

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More