Darshan fans : ಮಾಧ್ಯಮದವರ ಮೇಲೆ ನಟ ದರ್ಶನ್ ಅಭಿಮಾನಿಗಳಿಂದ ಹಲ್ಲೆ ಆರೋಪ.!

Media persons attacked by actor Darshan fans : ನಟ ದರ್ಶನ್‌ ಅಭಿಮಾನಿಗಳು ಮಾಧ್ಯಮದವರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಎಲ್ಲೆಡೆ ಕೇಳಿಬರುತ್ತಿದೆ. ಶೂಟಿಂಗ್‌ಗೆ ತೆರಳಿದ್ದ ಮಾಧ್ಯಮದವರ ಮೇಲೆ ನಟ ದರ್ಶನ್ ಅಭಿಮಾನಿಗಳು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

Written by - Chetana Devarmani | Last Updated : Feb 19, 2023, 09:54 AM IST
  • ಮಾಧ್ಯಮದವರ ಮೇಲೆ ನಟ ದರ್ಶನ್ ಅಭಿಮಾನಿಗಳಿಂದ ಹಲ್ಲೆ ಆರೋಪ
  • ಶೂಟಿಂಗ್‌ಗೆ ತೆರಳಿದ್ದ ಮಾಧ್ಯಮದವರ ಮೇಲೆ ಅಭಿಮಾನಿಗಳು ಹಲ್ಲೆ ಆರೋಪ
  • ಶೂಟ್ ಮಾಡಬೇಡ ಎಂದು ಖಾಸಗಿ ಮಾಧ್ಯಮದವರ ಮೇಲೆ ಹಲ್ಲೆ ಆರೋಪ
Darshan fans : ಮಾಧ್ಯಮದವರ ಮೇಲೆ ನಟ ದರ್ಶನ್ ಅಭಿಮಾನಿಗಳಿಂದ ಹಲ್ಲೆ ಆರೋಪ.! title=
Darshan fans

Media persons attacked by actor Darshan fans : ನಟ ದರ್ಶನ್‌ ಅಭಿಮಾನಿಗಳು ಮಾಧ್ಯಮದವರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಎಲ್ಲೆಡೆ ಕೇಳಿಬರುತ್ತಿದೆ. ಶೂಟಿಂಗ್‌ಗೆ ತೆರಳಿದ್ದ ಮಾಧ್ಯಮದವರ ಮೇಲೆ ನಟ ದರ್ಶನ್ ಅಭಿಮಾನಿಗಳು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ದರ್ಶನ್‌ ಅವರ ಹುಟ್ಟುಹಬ್ಬದಂದು ನಟನ ಮನೆ ಬಳಿ ಹೋದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಡಿಬಾಸ್  ಮನೆಯಲ್ಲಿ ಇಲ್ಲ, ಶೂಟ್ ಮಾಡಬೇಡ ಎಂದು ಖಾಸಗಿ ಮಾಧ್ಯಮದವರ ಮೇಲೆ ಅಭಿಮಾನಿಗಳು ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. 

ಇದನ್ನೂ ಓದಿ : Star Kids Party Photos : ಹೇಗಿರುತ್ತೆ ಸ್ಟಾರ್ ಕಿಡ್ಸ್ ಪಾರ್ಟಿ? ತಡರಾತ್ರಿವರೆಗೆ ಇಲ್ಲಿ ಏನೆಲ್ಲಾ ನಡೆಯುತ್ತೆ!!

"ನಮ್ಮ ಮೇಲೆ ಹಲ್ಲೆ ಮಾಡಿ, ಜೀವ ಬೆದರಿಕೆಯೊಡ್ಡಿದ್ದಾರೆ’ ಎಂದು ಆರೋಪಿಸಿ ಖಾಸಗಿ ಚಾನೆಲ್‌ ಕ್ಯಾಮೆರಾಮನ್ ರಾಜರಾಜೇಶ್ವರಿನಗರ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಈ ವಿಚಾರದ ಬಗ್ಗೆ ಸಾಕಷ್ಟು ಗೊಂದಲಗಳಿರುವ ಕಾರಣ, ಎನ್‌ಸಿಆರ್ (ಗಂಭೀರವಲ್ಲದ ಪ್ರಕರಣ) ಮಾತ್ರ ದಾಖಲಿಸಿಕೊಂಡಿದ್ದಾರೆ. 

ಫೆಬ್ರವರಿ 16 ದರ್ಶನ್‌ ಹುಟ್ಟುಹಬ್ಬ ಆಚರಿಸಿಕೊಂಡರು. ಈ ವೇಳೆ ಹುಟ್ಟುಹಬ್ಬದ ಕವರೇಜ್‌ ಮಾಡಲು ಹೋಗಿದ್ದ ಮಾಧ್ಯಮದವರ ಮೇಲೆ ದರ್ಶನ್‌ ಅಭಿಮಾನಿಗಳು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸರು ಹೆಚ್ಚಿನ ಮಾಃಇತಿ ಕಲೆ ಹಾಕುತ್ತಿದ್ದಾರೆ. 

ಇದನ್ನೂ ಓದಿ : Shriya Saran Photos: ‘ಕಬ್ಜ’ ಇವೆಂಟ್‌ನಲ್ಲಿ ಶ್ರೀಯಾ ಶರಣ್ ಸಖತ್ ಬೋಲ್ಡ್ ಲುಕ್‌.!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News