25 ವರ್ಷಗಳಿಂದ ಜೊತೆಯಾಗಿದ್ದ ನಟ ದರ್ಶನ್‌ ಆಪ್ತ ಇನ್ನಿಲ್ಲ... ಶೋಕದಲ್ಲಿ ಮುಳುಗಿದ ಡಿ ಬಾಸ್‌

Darshan makeup artist Honne Gowda passes away: ಸುಮಾರು ೨೫ ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿದ್ದ ಹೊನ್ನೆ ಗೌಡ ಅವರು, ದರ್ಶನ್‌ ಅವರ ಹಲವು ಸಿನಿಮಾಗಳಿಗೆ ಮೇಕಪ್ ಆರ್ಟಿಸ್ಟ್ ಆಗಿ ಕೆಲಸ ಮಾಡಿದ್ದರು.

Written by - Bhavishya Shetty | Last Updated : May 20, 2025, 04:30 PM IST
    • ನಟ ದರ್ಶನ್ ಅವರ ಮೇಕಪ್ ಆರ್ಟಿಸ್ಟ್ ಹೊನ್ನೆ ಗೌಡ ನಿಧನ
    • ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ
    • ಕನ್ನಡ ಚಿತ್ರರಂಗದಲ್ಲಿ ಹೊನ್ನೆ ಗೌಡ ಅವರು ಸಕ್ರಿಯವಾಗಿದ್ದರು
25 ವರ್ಷಗಳಿಂದ ಜೊತೆಯಾಗಿದ್ದ ನಟ ದರ್ಶನ್‌ ಆಪ್ತ ಇನ್ನಿಲ್ಲ... ಶೋಕದಲ್ಲಿ ಮುಳುಗಿದ ಡಿ ಬಾಸ್‌

Darshan makeup artist Honne Gowda passes away: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಮೇಕಪ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಹೊನ್ನೆ ಗೌಡ ಅವರು ನಿಧನರಾಗಿದ್ದಾರೆ. ಈ ಕಹಿ ಸುದ್ದಿಯನ್ನು ದರ್ಶನ್ ಹಂಚಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾ ಮೂಲಕ ಹೊನ್ನೆ ಗೌಡ ಅವರ ಸಾವಿನ ಸುದ್ದಿಯನ್ನು ತಿಳಿಸಿದ್ದು, ಬಳಿಕ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ. ಅಲ್ಲದೇ, ಕುಟುಂಬದವರಿಗೆ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಕುಟುಂಬದವರಿಂದಲೇ ಮೋಸ.. 12 ವರ್ಷಗಳಿಂದ ಮಾಟ ಮಂತ್ರಕ್ಕೆ ಸಿಲುಕಿ ನರಕ ಯಾತನೆ ಅನುಭವಿಸುತ್ತಾ ಊರು ಬಿಟ್ಟ ಖ್ಯಾತ ನಟ! 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಈತನಿಗೆ ಇದೆಂಥಾ ಪರಿಸ್ಥಿತಿ

ಸುಮಾರು ೨೫ ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಹೊನ್ನೆ ಗೌಡ ಅವರು ಸಕ್ರಿಯವಾಗಿದ್ದರು. ದರ್ಶನ್‌ ಅವರ ಹಲವು ಸಿನಿಮಾಗಳಿಗೆ ಮೇಕಪ್ ಆರ್ಟಿಸ್ಟ್ ಆಗಿ ಕೆಲಸ ಮಾಡಿದ್ದರು.

"೨೫ ವರ್ಷಗಳಿಂದ ನನ್ನೊಂದಿಗೆ ಕೆಲಸ ಮಾಡಿದ ಪ್ರಿಯ ಮೇಕಪ್ ಆರ್ಟಿಸ್ಟ್ ಹೊನ್ನೆ ಗೌಡ್ರು ಇಂದು ಅಗಲಿದ ಸುದ್ಧಿ ನಮ್ಮೆಲ್ಲರನ್ನು ಶೋಕದಲ್ಲಿ ಮುಳುಗಿಸಿದೆ. ಅವರ ಕಲೆ, ನಿಷ್ಠೆ ಮತ್ತು ನಗುಮೊಗದ ಸೇವೆಯನ್ನು ಎಂದಿಗೂ ಮರೆಯಲಾಗದು. ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬಕ್ಕೆ ನೋವನ್ನು ನುಂಗುವ ಶಕ್ತಿ ನೀಡಲಿ. ಹೊನ್ನೆ ಗೌಡರ ಆತ್ಮಕ್ಕೆ ಶಾಂತಿ ದೊರೆಯಲಿ. ಓಂ ಶಾಂತಿ!" ಎಂದು ದರ್ಶನ್‌ ಪೋಸ್ಟ್‌ ಮಾಡಿದ್ದಾರೆ.

 

ಇದನ್ನೂ ಓದಿ: ಯಾರೊಬ್ಬರೂ ಊಹಿಸಿರದ ಶಾಕಿಂಗ್‌ ನಿರ್ಧಾರ... ನಿವೃತ್ತಿ ಬೆನ್ನಲ್ಲೇ ಇಂಗ್ಲೆಂಡ್ ಕ್ರಿಕೆಟ್‌ನತ್ತ ಮುಖಮಾಡಿದ ವಿರಾಟ್‌! ಅಂದು ದೇಶ.. ಇಂದು ಟೀಂ ಇಂಡಿಯಾವನ್ನೇ ತೊರೆದ ಕೊಹ್ಲಿ?

ದರ್ಶನ್ ಅವರ ಬಹುತೇಕ ಸಿನಿಮಾಗಳಿಗೆ ಹೊನ್ನೆ ಗೌಡ ಅವರೇ ಮೇಕಪ್ ಆರ್ಟಿಸ್ಟ್ ಆಗಿದ್ದರು. ಆ ದಿನಗಳನ್ನು ದರ್ಶನ್ ಈಗ ನೆನಪಿಸಿಕೊಂಡಿದ್ದಾರೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-5

Trending News