ಇನ್ಮುಂದೆ ದರ್ಶನ್‌ಗೆ ಸಿಗುತ್ತೆ ತಿಂಗಳಿಗೊಮ್ಮೆ ಬಟ್ಟೆ ಮತ್ತು ಚಾದರ! ಆದರೂ ಈಡೇರಲಿಲ್ಲ ಡೇವಿಲ್‌ ಆಸೆ

ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಜೈಲು ಪಾಲಾಗಿದ್ದು, ಮಲಗಲು ಹೆಚ್ಚುವರಿ ಹಾಸಿಗೆ ಮತ್ತು ದಿಂಬು ಬೇಕೆಂದು ಮನವಿ ಮಾಡಿದ್ದರು. ಜೈಲಾಧಿಕಾರಿಗಳು ಹೆಚ್ಚುವರಿ ಹಾಸಿಗೆ-ದಿಂಬು ನೀಡಲು ನಿರಾಕರಿಸಿದ ಕಾರಣ ದರ್ಶನ್ ಕೋರ್ಟ್ ಮೆಟ್ಟಿಲೇರಿದ್ದರು. ಹಾಗಿದ್ರೆ ಕೋರ್ಟ್ ವಿಚಾರಣೆಯ ವೇಳೆ ಏನೆಲ್ಲ ಆಗಿದೆ ಎನ್ನುವುದರ ಕಂಪ್ಲೀಟ್ ಸ್ಟೋರಿ ಇಲ್ಲಿದೆ ನೋಡಿ..

ಇನ್ಮುಂದೆ ದರ್ಶನ್‌ಗೆ ಸಿಗುತ್ತೆ ತಿಂಗಳಿಗೊಮ್ಮೆ ಬಟ್ಟೆ ಮತ್ತು ಚಾದರ! ಆದರೂ ಈಡೇರಲಿಲ್ಲ ಡೇವಿಲ್‌ ಆಸೆ

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More