ನಟ ದಿಗಂತ್‌ "ಎಡಗೈಯೇ ಅಪಘಾತಕ್ಕೆ ಕಾರಣ" ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್..!  

Edagaiye Apaghatakke Karana trailer : ಸಪ್ಪೆ ಆಗಿರುವ ಸ್ಯಾಂಡಲ್‌ವುಡ್‌ಗೆ ಮೈಲೇಜ್ ಕೊಡಲು ಎಡಗೈಯೇ ಅಪಘಾತಕ್ಕೆ ಕಾರಣ ಸಿನಿಮಾ ಬರ್ತಿದೆ. ದಿಗಂತ್ ನಟನೆಯ ಈ ಸಿನಿಮಾಗೆ ಮೊದಲ ಬಾರಿಗೆ ಆಕ್ಷನ್‌ ಕಟ್‌ ಹೇಳುವ ಜೊತೆಗೆ ಸಮರ್ಥ್ ಕಡ್ಕೊಳ್ ನಿರ್ಮಾಣದ ಹೊಣೆಯನ್ನು ಹೊತ್ತುಕೊಂಡಿದ್ದಾರೆ. 

ನಟ ದಿಗಂತ್‌ "ಎಡಗೈಯೇ ಅಪಘಾತಕ್ಕೆ ಕಾರಣ" ಸಿನಿಮಾದ ಟ್ರೈಲರ್ ರಿಲೀಸ್ ಮಾಡಿದ ಕಿಚ್ಚ ಸುದೀಪ್..!  

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.