ನಟ ಪವನ್ ಕಲ್ಯಾಣ್ ಕೆಮ್ಮಿನಿಂದ ಬಳಲುತ್ತಿದ್ದಾರೆ. ಆದರೆ, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನೈರ್ಮಲ್ಯ ನಿರ್ವಹಣೆ ಕುರಿತು ಪವನ್ ತಮ್ಮ ನಿವಾಸದಲ್ಲಿ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.


COMMERCIAL BREAK
SCROLL TO CONTINUE READING

ಎಪಿ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಅಸ್ವಸ್ಥರಾಗಿದ್ದಾರೆ. ವೈರಲ್ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದಾರೆ. ಅನಾರೋಗ್ಯದ ಮಧ್ಯೆಯೂ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ನೈರ್ಮಲ್ಯ ನಿರ್ವಹಣೆ ಕುರಿತು ಪವನ್ ತಮ್ಮ ನಿವಾಸದಲ್ಲಿ ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು.


ಇದನ್ನೂ ಓದಿ: IIFA 2024 ಅವಾರ್ಡ್‌ ಹೋಸ್ಟ್‌ ಮಾಡಲಿದ್ದಾರೆ ಈ ಜೋಡಿ.. ಹೆಸರು ಕೇಳುತ್ತಿದ್ದಂತೆ ಪ್ರೇಕ್ಷಕರಲ್ಲಿ ಹೆಚ್ಚಿದ ಕಾತುರ!


ಸ್ವಚ್ಛತಾ ಕಾಮಗಾರಿಯನ್ನು ಚುರುಕುಗೊಳಿಸುವಂತೆ ಹಾಗೂ ಪ್ರವಾಹದ ನೀರು ಇಳಿಮುಖವಾಗಿರುವ ಪ್ರದೇಶಗಳಲ್ಲಿ ಸೂಪರ್ ಕ್ಲೋರಿನೇಷನ್ ಕೈಗೊಳ್ಳುವಂತೆ ಆದೇಶಿಸಿದರು. 


ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಹಾಗೂ ಸೊಳ್ಳೆಗಳ ಕಾಟ ಹೆಚ್ಚಾಗಿದ್ದು, ಸ್ವಚ್ಛತಾ ಕಾರ್ಯವನ್ನು ಪೂರ್ಣ ಪ್ರಮಾಣದಲ್ಲಿ ಕೈಗೊಳ್ಳಬೇಕು ಎಂದರು. 


ಶುದ್ಧ ಕುಡಿಯುವ ನೀರು ಪೂರೈಸಿ ಸೂಕ್ತ ವ್ಯವಸ್ಥೆ ಕಲ್ಪಿಸಿ ನಿರಂತರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ನಂತರ ಏಲೂರು ಜಲಾಶಯಕ್ಕೆ ಬರದ ಭೀತಿಯ ಕುರಿತು ವಿಚಾರಿಸಿದರು.


ಇದನ್ನೂ ಓದಿ: ಬಿಗ್ ಬಾಸ್ ನಿರೂಪಣೆಗೆ ಬಂದೇ ಬಿಟ್ರು ಹೊಸ ಹೋಸ್ಟ್... ಪ್ರೋಮೋದಲ್ಲಿ ಸಿಕ್ತು ಬಿಗ್‌ ಸರ್‌ಪ್ರೈಸ್‌!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.