ಚಿತ್ರರಂಗದಲ್ಲಿ ಮತ್ತೊಂದು ದುರಂತ.. ಹೃದಯಾಘಾತದಿಂದ ಕನ್ನಡದ ಖ್ಯಾತ ನಟ ನಿಧನ!

Kannada Actor Passed Away: ಚಿತ್ರರಂಗಕ್ಕೆ ಮತ್ತೊಂದು ದುರಂತ ಸಂಭವಿಸಿದೆ. ಕನ್ನಡದ ನಟ 'ಕಾಂತಾರ' ಖ್ಯಾತಿಯ ಟಿ ಪ್ರಭಾಕರ್ ಕಲ್ಯಾಣಿ ಶುಕ್ರವಾರ ನಿಧನರಾದರು. ಕರ್ನಾಟಕದ ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದರು.
 

ಚಿತ್ರರಂಗದಲ್ಲಿ ಮತ್ತೊಂದು ದುರಂತ.. ಹೃದಯಾಘಾತದಿಂದ ಕನ್ನಡದ ಖ್ಯಾತ ನಟ ನಿಧನ!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.