ಸ್ಟಾರ್‌ ಸೆಲೆಬ್ರಿಟಿ ಪುತ್ರಿಯೊಂದಿಗೆ ಪ್ರಭಾಸ್‌ ಮದುವೆ! ಸಾವಿರಾರು ಕೋಟಿ ಒಡೆಯನ ಅಳಿಯನಾಗಲಿರುವ ಡಾರ್ಲಿಂಗ್..‌

Prabhas Marriage: ರೆಬೆಲ್ ಸ್ಟಾರ್ ಪ್ರಭಾಸ್ ಮದುವೆಯ ಬಗ್ಗೆ ಮತ್ತೊಂದು ವಿಷಯ ಬೆಳಕಿಗೆ ಬಂದಿದ್ದು, ಸೋಷಿಯಲ್‌ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ. ಇತ್ತೀಚಿನ ಮಾಹಿತಿಯ ಪ್ರಕಾರ, ಪ್ರಭಾಸ್ ಈ ವರ್ಷ ಮದುವೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ..  
 

ಸ್ಟಾರ್‌ ಸೆಲೆಬ್ರಿಟಿ ಪುತ್ರಿಯೊಂದಿಗೆ ಪ್ರಭಾಸ್‌ ಮದುವೆ! ಸಾವಿರಾರು ಕೋಟಿ ಒಡೆಯನ ಅಳಿಯನಾಗಲಿರುವ ಡಾರ್ಲಿಂಗ್..‌

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More