ಆರ್ಮುಗ ರವಿಶಂಕರ್ ಪುತ್ರನಿಗೆ ಶಿವಣ್ಣ ಸಾಥ್..! ಅದ್ವೈ ಚೊಚ್ಚಲ ಕನಸು ʼಸುಬ್ರಹ್ಮಣ್ಯʼ ಫಸ್ಟ್ ಲುಕ್ ರಿಲೀಸ್

Subramanya movie : ಪ್ರೀ-ಲುಕ್ ಮೂಲಕ ಗಮನ ಸೆಳೆದಿದ್ದ ಖ್ಯಾತ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಫಸ್ಟ್ ಲುಕ್ ರಿವೀಲ್ ಮಾಡಿ ಇಡೀ ತಂಡಕ್ಕೆ ಶುಭ ಹಾರೈಸಿದ್ದಾರೆ. ಉದ್ದನೆಯ ಕೂದಲು ಬಿಟ್ಟು ವಿನ್ಯಾಸಗೊಳಿಸಲಾದ ಉಡುಪಿನಲ್ಲಿ ಸುಂದರವಾಗಿ ಹಾಗೂ ಸೊಗಸಾಗಿ ಅದ್ವೈ ಕಾಣಿಸಿಕೊಂಡಿದ್ದಾರೆ. ಕಾಡು, ನಿಗೂಢ ಪ್ರವೇಶ ದ್ವಾರ, ಅದ್ವೈನನ್ನು ಬೆನ್ನಟ್ಟಿರುವ ತಂಡ ಫಸ್ಟ್ ಲುಕ್ ಪೋಸ್ಟರ್ ನಲ್ಲಿ ಗಮನಸೆಳೆಯುತ್ತಿದೆ.

ಆರ್ಮುಗ ರವಿಶಂಕರ್ ಪುತ್ರನಿಗೆ ಶಿವಣ್ಣ ಸಾಥ್..! ಅದ್ವೈ ಚೊಚ್ಚಲ ಕನಸು ʼಸುಬ್ರಹ್ಮಣ್ಯʼ ಫಸ್ಟ್ ಲುಕ್ ರಿಲೀಸ್

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More