Adhvey Shankar : ಸೋಶಿಯೋ-ಫ್ಯಾಂಟಸಿ ಅಡ್ವೆಂಚರ್ಸ್ ಶೈಲಿಯ ಸುಬ್ರಹ್ಮಣ್ಯ ಸಿನಿಮಾದ 60% ಕೆಲಸ ಪೂರ್ಣಗೊಂಡಿದ್ದು, ಮುಂಬೈನ ರೆಡ್ ಚಿಲ್ಲಸ್ ಸ್ಟುಡಿಯೋದಲ್ಲಿ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಬೆಂಗಳೂರು, ಮುಂಬೈ, ಹೈದರಾಬಾದ್ ಮತ್ತು ಚೆನ್ನೈನ ಹಲವಾರು ಪ್ರತಿಷ್ಠಿತ ಸ್ಟುಡಿಯೋಗಳಲ್ಲಿ ಗ್ರಾಫಿಕ್ಸ್​ ಕೆಲಸಗಳು ನಡೆಯುತ್ತಿವೆ.


COMMERCIAL BREAK
SCROLL TO CONTINUE READING

'ಎಸ್.ಜಿ ಮೂವೀ ಮೇಕರ್ಸ್’ ಸಂಸ್ಥೆಯ ಮೂಲಕ ತಿರುಮಲ ರೆಡ್ಡಿ ಹಾಗೂ ಅನಿಲ್ ಕಡಿಯಾಲ ಅವರು ನಿರ್ಮಾಣ ಮಾಡುತ್ತಿದ್ದಾರೆ. ಪ್ರವೀಣಾ ಕಡಿಯಾಲ ಮತ್ತು ರಮಾ ಲಕ್ಷ್ಮೀ ಪ್ರಸ್ತುತಪಡಿಸುತ್ತಿದ್ದಾರೆ. ರವಿ ಬಸ್ರೂರ್ ಅವರು ಈ ಸಿನಿಮಾಗೆ ಸಂಗೀತ ನೀಡುತ್ತಿದ್ದಾರೆ. ಸುಬ್ರಹ್ಮಣ್ಯ’ ಸಿನಿಮಾಗೆ ವಿಘ್ನೇಶ್ ರಾಜ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ವಿಜಯ್ ಎಂ. ಕುಮಾರ್ ಸಂಕಲನದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ


ಇದನ್ನೂ ಓದಿ:ತಂದೆಯೇ ನನ್ನ ಮೈ ಮೇಲೆ ಬರ್ತಿದ್ದ.. ಅಪ್ಪನಿಂದಲೇ ದೌರ್ಜನ್ಯಕ್ಕೊಳಗಾದ ಈಕೆ ಇಂದು ದಕ್ಷಿಣ ಸಿನಿರಂಗದ ಖ್ಯಾತ ನಟಿ..!


ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಮಾಲಾಶ್ರೀ ಅಭಿನಯದ ‘ದುರ್ಗಿ’ ಸಿನಿಮಾಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದ ರವಿಶಂಕರ್​ ಅವರು ಈಗ ಮಗನ ಸಿನಿಮಾಗಾಗಿ ಮತ್ತೆ ನಿರ್ದೇಶನ ಮಾಡುತ್ತಿದ್ದಾರೆ. ಈ ಮೂಲಕ ಬರೋಬ್ಬರಿ 2 ದಶಕದ ಬಳಿಕ ಅವರು ಡೈರೆಕ್ಟರ್​ ಕ್ಯಾಪ್​ ಧರಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.