42ನೇ ವಯಸ್ಸಿನಲ್ಲಿ ಬರೋಬ್ಬರಿ ನಾಲ್ಕು ನಟಿಯರೊಂದಿಗೆ ಸಂಬಂಧ ಇಟ್ಟುಕೊಂಡಿದ್ದ ನಟ! ಆದ್ರೆ ಈತ ಇನ್ನೂ ಮದುವೆಯಾಗಿಲ್ಲ..

Famous Actor: ಬಾಲ ಕಲಾವಿದನಾಗಿ ವೃತ್ತಿಜೀವನ ಆರಂಭಿಸಿ, ಪ್ರಣಯ ನಾಯಕನಾಗಿ ಚಿತ್ರರಂಗವನ್ನು ಬೆಚ್ಚಿಬೀಳಿಸಿದ ಸ್ಟಾರ್ ನಾಯಕ, 42 ವರ್ಷ ತುಂಬಿದರೂ ಇನ್ನೂ ಮದುವೆಯಾಗಿಲ್ಲ. ಹಾಗಾದರೆ ಯಾರು ನಟ?..
 

42ನೇ ವಯಸ್ಸಿನಲ್ಲಿ ಬರೋಬ್ಬರಿ ನಾಲ್ಕು ನಟಿಯರೊಂದಿಗೆ ಸಂಬಂಧ ಇಟ್ಟುಕೊಂಡಿದ್ದ ನಟ! ಆದ್ರೆ ಈತ ಇನ್ನೂ ಮದುವೆಯಾಗಿಲ್ಲ..

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.