ಮುಂಬೈ: ನಟಿ, ರಾಜಕಾರಣಿ ಊರ್ಮಿಳಾ ಮಾತೋಂಡ್ಕರ್ ಅವರು ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ.ಭಾನುವಾರದಂದು ಈ ಕುರಿತಾಗಿ ಊರ್ಮಿಳಾ ಟ್ವೀಟ್ ಮಾಡಿದ್ದಾರೆ.ಮತ್ತು ತನ್ನೊಂದಿಗೆ ಸಂಪರ್ಕಕ್ಕೆ ಬಂದಿರುವ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸುವಂತೆ ಅವರು ವಿನಂತಿಸಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

'ನಾನು COVID19 ಗೆ ಒಳಗಾಗಿದ್ದೇನೆ.ನಾನು ಚೆನ್ನಾಗಿದ್ದೇನೆ ಮತ್ತು ಮನೆಯ ಕ್ವಾರಂಟೈನ್‌ನಲ್ಲಿ ನನ್ನನ್ನು ಪ್ರತ್ಯೇಕಿಸಿಕೊಂಡಿದ್ದೇನೆ.ನನ್ನೊಂದಿಗೆ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರನ್ನು ತಕ್ಷಣವೇ ಪರೀಕ್ಷಿಸಲು ವಿನಂತಿಸುತ್ತೇನೆ.ಹಾಗೆಯೇ ದೀಪಾವಳಿಯ ಸಮಯದಲ್ಲಿ ನಿಮ್ಮ ಬಗ್ಗೆ ,ಮತ್ತು ನಿಮ್ಮ ಪ್ರೀತಿಪಾತ್ರರಿಗೆ ಕಾಳಜಿ ವಹಿಸುವಂತೆ ನಮ್ರತೆಯಿಂದ ವಿನಂತಿಸಿಕೊಳ್ಳಿರಿ' ಎಂದು ಉರ್ಮಿಳಾ (Urmila Matondkar) ಟ್ವೀಟ್ ಮಾಡಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ