Upendra meets allu arjun : ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಶನಿವಾರ (ಡಿಸೆಂಬರ್ 14) ಮುಂಜಾನೆ ಚಂಚಲಗುಡ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಹಲವು ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಅವರ ಮನೆಗೆ ತೆರಳಿ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಅವರ ಯೋಗ ಆರೋಗ್ಯ ವಿಚಾರಿಸುತ್ತಿದ್ದಾರೆ. ಈ ವೇಳೆ ನಟ ಉಪೇಂದ್ರ ಹಾಗೂ ಲಹರಿ ಮ್ಯೂಸಿಕ್ ಸಂಸ್ಥೆಯ ಮಾಲೀಕ ಲಹರಿ ವೇಲು ಕೂಡ ಅಲ್ಲು ಅರ್ಜುನ್ ನಿವಾಸಕ್ಕೆ ತೆರಳಿ ಭೇಟಿ ಮಾಡಿದ್ದಾರೆ. 


COMMERCIAL BREAK
SCROLL TO CONTINUE READING

ಉಪ್ಪಿ-ಅಲ್ಲು ಅರ್ಜುನ್ ( Allu Arjun ) ಭೇಟಿಯ ಫೋಟೋಗಳು ಮತ್ತು ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಉಪೇಂದ್ರ ಅವರು ತಮ್ಮ 'ಯುಐ' ಸಿನಿಮಾದ ಪ್ರಚಾರಕ್ಕಾಗಿ ಹೈದರಾಬಾದ್‌ನಲ್ಲಿದ್ದಾರೆ. ಇದೇ ವೇಳೆ ಅಲ್ಲು ಅರ್ಜುನ್ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ.


ಇದನ್ನೂ ಓದಿ:"ನಾನು ತುಂಬಾ ವೀಕ್‌ ಆಗಿದ್ದೆ... ಪ್ರಭುದೇವ ಪ್ರೀತಿಗಾಗಿ ಏನು ಮಾಡಲೂ ರೆಡಿ ಇದ್ದೆ"- ಶಾಕಿಂಗ್‌ ಹೇಳಿಕೆ ನೀಡಿದ ನಟಿ ನಯನತಾರಾ


ಉಪೇಂದ್ರ ಮತ್ತು ಅಲ್ಲು ಅರ್ಜುನ್ ಈ ಹಿಂದೆ ‘ಸನ್ ಆಫ್ ಸತ್ಯಮೂರ್ತಿ’ ಸಿನಿಮಾದಲ್ಲಿ ನಟಿಸಿದ್ದರು. ಮತ್ತೊಂದೆಡೆ, ಅಲ್ಲು ಅರ್ಜುನ್ ಅವರ ತಂದೆ ಅಲ್ಲು ಅರವಿಂದ್ ಅವರ ಗೀತಾ ಪ್ರೊಡಕ್ಷನ್ಸ್ ಆಂಧ್ರ ಮತ್ತು ತೆಲಂಗಾಣದಲ್ಲಿ ಉಪೇಂದ್ರ ನಾಯಕ ಮತ್ತು ನಿರ್ದೇಶಕರಾಗಿ 'ಯುಐ' ಅನ್ನು ವಿತರಿಸುತ್ತಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.