ನಟ ವಿಜಯ ದೇವರಕೊಂಡಗೆ ಇಡಿ ಕಾಟ..!

ನಟ ವಿಜಯ್ ದೇವರಕೊಂಡ ಅವರನ್ನು ಇಂದು ಬೆಳಗ್ಗೆ 8 ಗಂಟೆಯಿಂದ ಜಾರಿ ನಿರ್ದೇಶನಾಲಯವು ಲೈಗರ್ ಚಿತ್ರದ ಹೂಡಿಕೆ ಮೂಲದ ಬಗ್ಗೆ ವಿಚಾರಣೆ ನಡೆಸಿದೆ ಎನ್ನಲಾಗಿದೆ.

Written by - Zee Kannada News Desk | Last Updated : Nov 30, 2022, 06:48 PM IST
  • ಲೈಗರ್ ವಿಜಯ್ ದೇವರಕೊಂಡ ಅವರ ಹಿಂದಿ ಚೊಚ್ಚಲ ಚಿತ್ರವಾಗಿತ್ತು.
  • ಸುಮಾರು ₹ 100 ಕೋಟಿ ಬಜೆಟ್‌ನಲ್ಲಿ ಇದನ್ನು ನಿರ್ಮಿಸಲಾಗಿದೆ ಎಂದು ವರದಿಯಾಗಿದೆ.
  • ಅಮೇರಿಕನ್ ಬಾಕ್ಸಿಂಗ್ ದಂತಕಥೆ ಮೈಕ್ ಟೈಸನ್ ಸಹ ನಟಿಸಿರುವ ಈ ಚಿತ್ರವು ಬಾಕ್ಸ್ ಆಫೀಸ್ ನಲ್ಲಿ ಅಂತಹ ಸಕ್ಸೆಸ್ ಕಾಣಲಿಲ್ಲ.
ನಟ ವಿಜಯ ದೇವರಕೊಂಡಗೆ ಇಡಿ ಕಾಟ..!    title=
file photo

ನವದೆಹಲಿ: ನಟ ವಿಜಯ್ ದೇವರಕೊಂಡ ಅವರನ್ನು ಇಂದು ಬೆಳಗ್ಗೆ 8 ಗಂಟೆಯಿಂದ ಜಾರಿ ನಿರ್ದೇಶನಾಲಯವು ಲೈಗರ್ ಚಿತ್ರದ ಹೂಡಿಕೆ ಮೂಲದ ಬಗ್ಗೆ ವಿಚಾರಣೆ ನಡೆಸಿದೆ ಎನ್ನಲಾಗಿದೆ.

ಇದನ್ನೂ ಓದಿ- Crime News: ಪ್ರೇಮಿಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ..!

ಸುಮಾರು ನೂರು ಕೋಟಿ ಬಜೆಟ್ ನಲ್ಲಿ ನಿರ್ಮಿಸಿದ ಲೈಗರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ನಿರೀಕ್ಷಿತ ಯಶಸ್ಸನ್ನು ಗಳಿಸಲಿಲ್ಲ, ಇದೆ ಮೊದಲ ಬಾರಿಗೆ ಹಿಂದಿಯಲ್ಲಿ ನಟಿಸಿದ್ದ ವಿಜಯ್ ದೇವರಕೊಂಡಗೆ ದೊಡ್ಡ ಬ್ರೇಕ್ ನೀಡಲಾಗುತ್ತದೆ ಎಂದು ಭಾವಿಸಲಾಗಿತ್ತು, ಆದರೆ ಚಿತ್ರವು ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡುವಲ್ಲಿ ವಿಫಲವಾಯಿತು. 

ಇದನ್ನೂ ಓದಿ- Betel Benefits: ಅಲ್ಸರ್ ವಿರುದ್ಧ ರಾಮಬಾಣ ಔಷಧಿ ವಿಳ್ಯದೆಲೆ, ರಕ್ತದಲ್ಲಿನ ಸಕ್ಕರೆಗೂ ಕಡಿವಾಣ

ಲೈಗರ್ ಚಿತ್ರದ ನಿರ್ಮಾಪಕಿ ಚಾರ್ಮ್ ಕೌರ್ ಅವರನ್ನು ನವೆಂಬರ್ 17 ರಂದು ಜಾರಿ ನಿರ್ದೇಶನಾಲಯವು ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಅಥವಾ ಎಫ್‌ಇಎಂಎ, ಗಡಿಯಾಚೆಗಿನ ವಹಿವಾಟುಗಳನ್ನು ಪರಿಶೀಲಿಸುವ ಆಪಾದನೆಯ ಉಲ್ಲಂಘನೆಯ ಕುರಿತು ಪ್ರಶ್ನಿಸಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News