ನವದೆಹಲಿ: ನಟ ವಿಜಯ್ ದೇವರಕೊಂಡ ಅವರನ್ನು ಇಂದು ಬೆಳಗ್ಗೆ 8 ಗಂಟೆಯಿಂದ ಜಾರಿ ನಿರ್ದೇಶನಾಲಯವು ಲೈಗರ್ ಚಿತ್ರದ ಹೂಡಿಕೆ ಮೂಲದ ಬಗ್ಗೆ ವಿಚಾರಣೆ ನಡೆಸಿದೆ ಎನ್ನಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ- Crime News: ಪ್ರೇಮಿಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ..!


ಸುಮಾರು ನೂರು ಕೋಟಿ ಬಜೆಟ್ ನಲ್ಲಿ ನಿರ್ಮಿಸಿದ ಲೈಗರ್ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ನಿರೀಕ್ಷಿತ ಯಶಸ್ಸನ್ನು ಗಳಿಸಲಿಲ್ಲ, ಇದೆ ಮೊದಲ ಬಾರಿಗೆ ಹಿಂದಿಯಲ್ಲಿ ನಟಿಸಿದ್ದ ವಿಜಯ್ ದೇವರಕೊಂಡಗೆ ದೊಡ್ಡ ಬ್ರೇಕ್ ನೀಡಲಾಗುತ್ತದೆ ಎಂದು ಭಾವಿಸಲಾಗಿತ್ತು, ಆದರೆ ಚಿತ್ರವು ಬಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡುವಲ್ಲಿ ವಿಫಲವಾಯಿತು. 


ಇದನ್ನೂ ಓದಿ- Betel Benefits: ಅಲ್ಸರ್ ವಿರುದ್ಧ ರಾಮಬಾಣ ಔಷಧಿ ವಿಳ್ಯದೆಲೆ, ರಕ್ತದಲ್ಲಿನ ಸಕ್ಕರೆಗೂ ಕಡಿವಾಣ


ಲೈಗರ್ ಚಿತ್ರದ ನಿರ್ಮಾಪಕಿ ಚಾರ್ಮ್ ಕೌರ್ ಅವರನ್ನು ನವೆಂಬರ್ 17 ರಂದು ಜಾರಿ ನಿರ್ದೇಶನಾಲಯವು ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆ ಅಥವಾ ಎಫ್‌ಇಎಂಎ, ಗಡಿಯಾಚೆಗಿನ ವಹಿವಾಟುಗಳನ್ನು ಪರಿಶೀಲಿಸುವ ಆಪಾದನೆಯ ಉಲ್ಲಂಘನೆಯ ಕುರಿತು ಪ್ರಶ್ನಿಸಿದೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.