ನಟಿ ಅಮೂಲ್ಯ ಸಹೋದರ, ಚಂದನವನದ ನಿರ್ದೇಶಕ ದೀಪಕ್‌ ಅರಸ್‌ ನಿಧನ

Deepak Aras Death: ದೀಪಕ್ ಅರಸ್ ಅವರು ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಸಂಜೆ 7 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅಮೂಲ್ಯ ಅವರ ಆಪ್ತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.  

Written by - Bhavishya Shetty | Last Updated : Oct 17, 2024, 09:42 PM IST
    • ನಿರ್ದೇಶಕ ದೀಪಕ್ ಅರಸ್ ಅವರು ದೀರ್ಘಕಾಲ ಅನಾರೋಗ್ಯದಿಂದ ನಿಧನ
    • ದೀಪಕ್ ಅರಸ್ ಅವರು ಸ್ಯಾಂಡಲ್ವುಡ್‌ ನಟಿ ಅಮೂಲ್ಯ ಸಹೋದರ
    • ಅಮೂಲ್ಯ ಅವರ ಆಪ್ತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ
ನಟಿ ಅಮೂಲ್ಯ ಸಹೋದರ, ಚಂದನವನದ ನಿರ್ದೇಶಕ ದೀಪಕ್‌ ಅರಸ್‌ ನಿಧನ title=
File Photo

ಬೆಂಗಳೂರು: ಸ್ಯಾಂಡಲ್ವುಡ್‌ ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್ ಅರಸ್ ಅವರು ದೀರ್ಘಕಾಲ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ದೀಪಕ್‌ ಅವರಿಗೆ 42 ವರ್ಷ ವಯಸ್ಸಾಗಿತ್ತು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಸ್ನಾನ ಮಾಡುವಾಗ ಮೂತ್ರ ವಿಸರ್ಜನೆ ಮಾಡ್ತೀರಾ..? ಎಚ್ಚರಿಕೆ.. ಈ ರೋಗಗಳು ಬರುವ ಸಾಧ್ಯತೆ ಇದೆ

ದೀಪಕ್ ಅರಸ್ ಅವರು ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಸಂಜೆ 7 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅಮೂಲ್ಯ ಅವರ ಆಪ್ತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಮನೆಯ ಈ ದಿಕ್ಕಿನಲ್ಲಿ ಕನ್ನಡಿಯಿಟ್ಟು ಮುಖ ನೋಡಿದರೆ ಅದೃಷ್ಟವನ್ನೇ ನೋಡಿದಂತೆ: ತ್ರಿಮೂರ್ತಿಗಳ ದೈವಬಲದಿಂದ ಕುಬೇರ ಸಂಪತ್ತೇ ಒಲಿಯುವುದು!

ಅಮೂಲ್ಯ ಸಹೋದರ ದೀಪಕ್ ಅರಸ್ ಅವರು ಸ್ಯಾಂಡಲ್‌ವುಡ್‌ನಲ್ಲಿ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ. ಮನಸಾಲಜಿ, ಶುಗರ್ ಫ್ಯಾಕ್ಟರಿ ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News