ನಟಿ ಅಮೂಲ್ಯ ಸಹೋದರ, ಚಂದನವನದ ನಿರ್ದೇಶಕ ದೀಪಕ್ ಅರಸ್ ನಿಧನ
Deepak Aras Death: ದೀಪಕ್ ಅರಸ್ ಅವರು ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಸಂಜೆ 7 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅಮೂಲ್ಯ ಅವರ ಆಪ್ತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು: ಸ್ಯಾಂಡಲ್ವುಡ್ ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್ ಅರಸ್ ಅವರು ದೀರ್ಘಕಾಲ ಅನಾರೋಗ್ಯದಿಂದ ಇಂದು ನಿಧನರಾಗಿದ್ದಾರೆ. ದೀಪಕ್ ಅವರಿಗೆ 42 ವರ್ಷ ವಯಸ್ಸಾಗಿತ್ತು ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಸ್ನಾನ ಮಾಡುವಾಗ ಮೂತ್ರ ವಿಸರ್ಜನೆ ಮಾಡ್ತೀರಾ..? ಎಚ್ಚರಿಕೆ.. ಈ ರೋಗಗಳು ಬರುವ ಸಾಧ್ಯತೆ ಇದೆ
ದೀಪಕ್ ಅರಸ್ ಅವರು ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ಸಂಜೆ 7 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅಮೂಲ್ಯ ಅವರ ಆಪ್ತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಅಮೂಲ್ಯ ಸಹೋದರ ದೀಪಕ್ ಅರಸ್ ಅವರು ಸ್ಯಾಂಡಲ್‌ವುಡ್‌ನಲ್ಲಿ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದಾರೆ. ಮನಸಾಲಜಿ, ಶುಗರ್ ಫ್ಯಾಕ್ಟರಿ ಸಿನಿಮಾಗಳನ್ನು ಅವರು ನಿರ್ದೇಶಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.