69ನೇ ವಯಸ್ಸಿನಲ್ಲಿ ತನ್ನ ಸ್ವಂತ ಮಗನಿಂದಲೇ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ ಖ್ಯಾತ ನಟಿ..!

Ana Obregon son :  ಗಂಡನ ವೀರ್ಯದಿಂದ ಇಲ್ಲವೇ, ಅನ್ಯರ ವೀರ್ಯದಿಂದ ಗರ್ಭ ಧರಿಸುವುದನ್ನು ಕೇಳಿದ್ದೇವೆ. ಆದರೆ ಸ್ಪೇನ್‌ನ ನಟಿ ಅನಾ ಒಬ್ರೆಗಾನ್‌ ತನ್ನ ಮಗನ ವೀರ್ಯದಿಂದಲೇ ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. 

69ನೇ ವಯಸ್ಸಿನಲ್ಲಿ ತನ್ನ ಸ್ವಂತ ಮಗನಿಂದಲೇ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ ಖ್ಯಾತ ನಟಿ..!

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.