ʼವಿವಾಹಿತ ವ್ಯಕ್ತಿಯೊಂದಿಗೆ ಸಂಬಂಧ ಇಟ್ಟುಕೊಂಡು ತಪ್ಪು ಮಾಡಿದೆʼ.. ಅಫೇರ್‌ ಬಗ್ಗೆ ಬಹಿರಂಗ ಹೇಳಿಕೆ ನೀಡಿದ ಸ್ಟಾರ್‌ ನಟಿ!

Star Actress Sensational Comment: ಸ್ಟಾರ್ ಹೀರೋಯಿನ್ ತನ್ನ ಅಫೇರ್ ಬಗ್ಗೆ ಬಹಿರಂಗಪಡಿಸಿದ್ದಾರೆ. ಆ ನಟಿ ಬೇರೆ ಯಾರೂ ಅಲ್ಲ, ತಮಿಳಿನ ಸ್ಟಾರ್ ಹೀರೋಯಿನ್ ಆಂಡ್ರಿಯಾ ಜೆರೆಮಿಯಾ.   
 

ʼವಿವಾಹಿತ ವ್ಯಕ್ತಿಯೊಂದಿಗೆ ಸಂಬಂಧ ಇಟ್ಟುಕೊಂಡು ತಪ್ಪು ಮಾಡಿದೆʼ.. ಅಫೇರ್‌ ಬಗ್ಗೆ ಬಹಿರಂಗ ಹೇಳಿಕೆ ನೀಡಿದ ಸ್ಟಾರ್‌ ನಟಿ!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.