12 ವರ್ಷದ ಮಗಳ ಮುಂದೆಯೇ ಎರಡನೇ ಮದುವೆಯಾದ ಖ್ಯಾತ ನಟಿ! ಪೋಟೋಸ್‌ ನೋಡಿ ಅಭಿಮಾನಿಗಳೇ ಶಾಕ್..‌

Actress second marriage: ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿ ಪ್ರೇಕ್ಷಕರನ್ನು ಮೆಚ್ಚಿಸಿರುವ ಈ ಸುಂದರ ತಾರೆ, ನಿರೂಪಕಿಯಾಗಿಯೂ ದೂರದರ್ಶನ ಪ್ರೇಕ್ಷಕರಿಗೆ ತುಂಬಾ ಹತ್ತಿರವಾಗಿದ್ದಾರೆ. ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿಯೂ ಅವರು ಸದ್ದು ಮಾಡಿದ್ದಾರೆ. ಇತ್ತೀಚೆಗೆ ನಟಿ ಎರಡನೇ ಬಾರಿಗೆ ಮದುವೆಯಾಗಿದ್ದಾರೆ.. 
 

12 ವರ್ಷದ ಮಗಳ ಮುಂದೆಯೇ ಎರಡನೇ ಮದುವೆಯಾದ ಖ್ಯಾತ ನಟಿ! ಪೋಟೋಸ್‌ ನೋಡಿ ಅಭಿಮಾನಿಗಳೇ ಶಾಕ್..‌

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.