Ashika Ranganath : ಮುದ್ದು ಗೊಂಬೆ, ಕನ್ನಡತಿ ನಟಿ ಆಶಿಕಾ ರಂಗನಾಥ್ ಅವರ ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಕೈಯಲ್ಲಿ ಮದ್ಯದ ಬಾಟಲಿ ಹಿಡಿದು ಸಿಕ್ಕ ಸಿಕ್ಕವರಿಗೆ ಆವಾಜ್‌ ಹಾಕುತ್ತಿರುವ ದೃಶ್ಯ ವಿಡಿಯೋದಲ್ಲಿ. ಅಲ್ಲದೆ, ಅಸಭ್ಯವಾಗಿ ಮಧ್ಯದ ಬೆರಳನ್ನು ತೋರಿಸಿದ್ದಾರೆ.


COMMERCIAL BREAK
SCROLL TO CONTINUE READING

ಆದ್ರೆ ಈ ವಿಡಿಯೋ ನೋಡಿದ ಅವರ ಅಭಿಮಾನಿಗಳು ಇದನ್ನು ನಂಬೋಕೆ ಸಾಧ್ಯವೇ ಇಲ್ಲ ಎಂದು ವಾದಿಸುತ್ತಿದ್ದಾರೆ. ಸೌಮ್ಯ ಸ್ವಭಾವದರಾದ ಆಶಿಕಾ ರಂಗನಾಥ್‌ ಈ ರೀತಿ ಮಾಡುವುದಿಲ್ಲ ಎಂದು ಅವರ ಫ್ಯಾನ್ಸ್‌ ಹೇಳುತ್ತಿದ್ದಾರೆ. ಹಾಗಾದ್ರೆ ವಿಡಿಯೋದಲ್ಲಿ ಸ್ವತಃ ಆಶಿಕಾ ಅವರೇ ಇದ್ದಾರೆ. ಇದೆಲ್ಲ ಕ್ಯಾಮೆರಾದಲ್ಲಿ ದಾಖಲಾಗಿದೆ ಆಗಿದ್ರೆ ಇದು ಸುಳ್ಳಾ ಎಂದು ಎಲ್ಲರಿಗೂ ಅನಿಸುತ್ತಿದೆ. ಹೌದು.. ಇದು ಶುದ್ಧ ಸುಳ್ಳು ಏಕೆಂದರೆ ವೈರಲ್‌ ಆದ ವಿಡಿಯೋ ʼರೇಮೊʼ ಚಿತ್ರದ ಶೂಟಿಂಗ್​ ಸಮಯ ತೆಗೆದ ಒಂದು ದೃಶ್ಯದ ತುಣುಕು.


ಇದನ್ನೂ ಓದಿ: ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ "ಅಬ್ಬರ" ಇವತ್ತಿಂದ ಶುರು..!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.