Avneet Kaur viral photos : ಬಾಲಿವುಡ್ ನಟಿ ಅವನೀತ್ ಕೌರ್ ಚಿಕ್ಕ ವಯಸ್ಸಿನಲ್ಲೇ ಸಿನಿರಂಗಕ್ಕೆ ಕಾಲಿಟ್ಟು ಸಾಕಷ್ಟು ಯಶಸ್ಸನ್ನು ಸಾಧಿಸಿದ್ದಾರೆ. ಅವನೀತ್ ತನ್ನ ಅದ್ಭುತ ನಟನೆಯಿಂದ ಸಾಕಷ್ಟು ಜನ ಅಭಿಮಾನಿಗಳನ್ನು ಹೊಂದಿದಾರೆ. ಟಿವಿ ಲೋಕದಲ್ಲಿಯೂ ವಿಶೇಷ ಸ್ಥಾನವನ್ನು ಗಳಿಸಿಕೊಂಡಿದ್ದಾರೆ. ಇದೀಗ ನಟಿಯ ಫೋಟೋಸ್ ಸಂಚಲನ ಸೃಷ್ಟಿಸುತ್ತಿದೆ..
ನಟಿ ಅವನೀತ್ ಸಾಮಾಜಿಕ ಜಾಲತಾಣಗಳಲ್ಲಿ ತುಂಬಾ ಸಕ್ರಿಯರಾಗಿದ್ದಾರೆ. ಆಗಾಗ್ಗೆ ಹೊಸ ಫೋಟೋಶೂಟ್‌ಗಳು ಮತ್ತು ವೀಡಿಯೊಗಳನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಾರೆ. ನಟಿ ಕೆಲವೇ ಗಂಟೆಗಳ ಹಿಂದೆ ಇನ್ಸ್ಟಾಗ್ರಾಮ್ನಲ್ಲಿ ಬೋಲ್ಡ್ ಫೋಟೋಶೂಟ್ ಹಂಚಿಕೊಂಡಿದ್ದಾರೆ. ಈ ಫೋಟೋಶೂಟ್‌ನಲ್ಲಿ ಅವನೀತ್ ಮಾಡಿದ ಒಂದು ಕೆಲಸ ನೋಡಿ ಜನರು ಅವಳನ್ನು ಟ್ರೋಲ್ ಮಾಡುತ್ತಿದ್ದಾರೆ.
ನೀಲಿ ಜೀನ್ಸ್ ಮತ್ತು ಟ್ಯಾಂಕ್ ಟಾಪ್‌ನಲ್ಲಿ ಕಾಣಿಸಿಕೊಂಡಿರುವ ನಟ, ಕೆಲವು ಚಿತ್ರಗಳಲ್ಲಿ ಜೀನ್ಸ್ ಪ್ಯಾಂಟ್‌ನ ಜಿಪ್ ಬಿಚ್ಚಿದ್ದಾಳೆ. ಅಲ್ಲದೆ, 'ಬೇಸಿಗೆಯ ಬಿಸಿಲು' ಎಂಬ ಶೀರ್ಷಿಕೆಯಲ್ಲಿ ನೀಡಿದ್ದಾಳೆ.. ಈ ಚಿತ್ರಗಳು ಇಲ್ಲಿಯವರೆಗೆ 2 ಲಕ್ಷಕ್ಕೂ ಹೆಚ್ಚು ಲೈಕ್‌ಗಳನ್ನು ಪಡೆದಿವೆ. ಆದರೆ, ಈ ಪೋಸ್ಟ್‌ಗೆ ಕೆಲವು ಅಸಹ್ಯಕರ ಕಾಮೆಂಟ್‌ಗಳು ಬರುತ್ತಿವೆ. "ಗಮನ ಸೆಳೆಯಲು ನೀವು ಈ ರೀತಿ ಮಾಡುತ್ತೀರಾ?" 'ಅನೈತಿಕವಾದದ್ದನ್ನು ಮಾಡಬೇಡಿ' ಎಂದು ಜನ ತರಾಟೆ ತೆಗೆದುಕೊಂಡಿದ್ದಾರೆ..
ಅವನೀತ್ ಕೌರ್ ತಮ್ಮ ವೃತ್ತಿಜೀವನವನ್ನು ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ ಲಿಟಲ್ ಮಾಸ್ಟರ್ಸ್‌ನೊಂದಿಗೆ ಪ್ರಾರಂಭಿಸಿದರು. ಅವನೀತ್ ತಮ್ಮ ನಟನಾ ವೃತ್ತಿಜೀವನವನ್ನು ಮೇರಿ ಮಾ ಎಂಬ ಟಿವಿ ಕಾರ್ಯಕ್ರಮದೊಂದಿಗೆ ಪ್ರಾರಂಭಿಸಿದರು. ಇದಲ್ಲದೆ, ಸಾವಿತ್ರಿ, ಏಕ್ ಮುಥಿ ಆಸ್ಮಾನ್, ಹಮಾರಿ ಸಿಸ್ಟರ್ ದೀದಿಯಂತಹ ಕಾರ್ಯಕ್ರಮಗಳಲ್ಲಿಯೂ ಕಾಣಿಸಿಕೊಂಡರು. ಅವನೀತ್ ಮರ್ದಾನಿ ಮತ್ತು ಟಿಕು ವೆಡ್ಸ್ ಶೇರು ಚಿತ್ರಗಳಲ್ಲಿಯೂ ಕೆಲಸ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ









