ಅಬ್ಬಬ್ಬಾ ಎಷ್ಟು ಕ್ಯೂಟ್‌ ಗೊತ್ತಾ..? ಕೊನೆಗೂ ಮಗುವಿನ ಫುಲ್‌ ಫೇಸ್‌ ರಿವೀಲ್‌ ಮಾಡಿದ ದೀಪಿಕಾ ಪಡುಕೋಣೆ!

Deepika Padukone Ranveer Singh Baby: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಇತ್ತೀಚೆಗೆ ಮಗಳಿಗೆ ಜನ್ಮ ನೀಡಿದ ಕಾರಣ ತಮ್ಮ ವೈಯಕ್ತಿಕ ಜೀವನಕ್ಕಾಗಿ ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದ್ದಾರೆ. 

Written by - Savita M B | Last Updated : Nov 7, 2024, 02:35 PM IST
  • ವೈಯಕ್ತಿಕ ಜೀವನಕ್ಕಾಗಿ ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದ್ದಾರೆ.
  • ಇದೀಗ ದೀಪಿಕಾ ಪಡುಕೋಣೆ ತನ್ನ ಇನ್ಸ್ಟಾ ಸ್ಟೋರಿಯಲ್ಲಿ ತನ್ನ ಮಗು ಮಲಗಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ
ಅಬ್ಬಬ್ಬಾ ಎಷ್ಟು ಕ್ಯೂಟ್‌ ಗೊತ್ತಾ..? ಕೊನೆಗೂ ಮಗುವಿನ ಫುಲ್‌ ಫೇಸ್‌ ರಿವೀಲ್‌ ಮಾಡಿದ ದೀಪಿಕಾ ಪಡುಕೋಣೆ!

Deepika Padukone: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಇತ್ತೀಚೆಗೆ ಮಗಳಿಗೆ ಜನ್ಮ ನೀಡಿದ ಕಾರಣ ತಮ್ಮ ವೈಯಕ್ತಿಕ ಜೀವನಕ್ಕಾಗಿ ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ತಮ್ಮ ಮಗಳ ಪಾದಗಳ ಪೋಟೋ ಹಂಚಿಕೊಳ್ಳುವ ಮೂಲಕ ಎಲ್ಲರಿಗೂ ಟ್ರೀಟ್‌ ನೀಡಿದ್ದರು..  

Add Zee News as a Preferred Source

ಇದೀಗ ದೀಪಿಕಾ ಪಡುಕೋಣೆ ತನ್ನ ಇನ್ಸ್ಟಾ ಸ್ಟೋರಿಯಲ್ಲಿ ತನ್ನ ಮಗು ಮಲಗಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಪುಟ್ಟ ದೇವತೆ ನಿದ್ದೆಯಿಂದ ಎದ್ದು ಮುದ್ದಾದ ಕೀಟಲೆ ಮಾಡುತ್ತಿದ್ದುದನ್ನು ವಿಡಿಯೋದಲ್ಲಿ ಕಾಣಬಹುದು. ಈ ವಿಡಿಯೋ ಜೊತೆಗೆ ಒಂದೊಳ್ಳೆ ಕ್ಯಾಪ್ಷನ್‌ ಕೂಡಾ ನೀಡಲಾಗಿದೆ..  

ಇದನ್ನೂ ಓದಿ-ರಾಘವೇಂದ್ರ ರಾಜಕುಮಾರ್‌ ಪತ್ನಿ ಯಾರು... ಇವರ ಹೆಸರಲ್ಲಿರುವ ಒಟ್ಟು ಆಸ್ತಿ ಎಷ್ಟು ಗೊತ್ತಾ?

 ದೀಪಿಕಾ ಪಡುಕೋಣೆಯ ಈ ಸ್ಟೋರಿ ಸಾಮಾಜಿಕ ಮಾಧ್ಯಮದಲ್ಲಿ ಸಖತ್‌ ವೈರಲ್‌ ಆಗಿದ್ದು, ಮೊದಲಿಗೆ ಇದು ದೀಪಿಕಾ ಪಡುಕೋಣೆ ಅವರ ಮಗಳು ದುವಾ ಅವರ ವೀಡಿಯೊ ಎಂದು ಹಲವರು ಭಾವಿಸಿದ್ದರು, ಆದರೆ ಅದು ಸಾಮಾಜಿಕ ಮಾಧ್ಯಮದ ಬಳಕೆದಾರರ ವೀಡಿಯೊವಾಗಿದ್ದು, ದೀಪಿಕಾ ಅದನ್ನು ಹಂಚಿಕೊಂಡಿದ್ದಾರೆ.. 

ಇನ್ನು ದೀಪಿಕಾ ಪಡುಕೋಣೆ ಅವರ ಮಗಳು ಸೆಪ್ಟೆಂಬರ್ 8 ರಂದು ಜನಿಸಿದರು. ಅಂದಿನಿಂದ ದೀಪಿಕಾ ಕೆಲಸದಿಂದ ವಿರಾಮ ತೆಗೆದುಕೊಂಡಿದ್ದಾರೆ. ದೀಪಿಕಾ ಮಾತ್ರವಲ್ಲದೆ ಮಗಳ ತಂದೆ ರಣವೀರ್ ಸಿಂಗ್ ಕೂಡ ತಮ್ಮ ಮಗಳನ್ನು ನೋಡಿಕೊಳ್ಳುತ್ತಿದ್ದಾರೆ, ಅವರು ಸ್ವಲ್ಪ ಸಮಯದವರೆಗೆ ಕೆಲಸದಿಂದ ವಿರಾಮ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ-ಅಭಿಷೇಕ್ ಬಚ್ಚನ್-ಐಶ್ವರ್ಯ ರೈ ವಿಚ್ಛೇದನ ವದಂತಿ ನಡುವೆ ರತನ್ ಟಾಟಾ ಮಾಜಿ ಪ್ರೇಯಸಿ ಶಾಕಿಂಗ್ ಹೇಳಿಕೆ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Savita M B

ಸವಿತಾ ಎಂ.ಬಿ ಅವರು ZEE ಕನ್ನಡ ನ್ಯೂಸ್‌ ಡಿಜಿಟಲ್‌ನಲ್ಲಿ ಸಬ್‌ ಎಡಿಟರ್‌ ಆಗಿ ಕೆಲಸ ಮಾಡುತ್ತಿದ್ದು, ಎಂಟರ್‌ಟೈನ್‌ಮೆಂಟ್, ಹೆಲ್ತ್‌, ಲೈಫ್‌ಸ್ಟೈಲ್‌, ವೈರಲ್‌, ಬ್ಯುಸಿನೆಸ್‌ ಸೇರಿದಂತೆ ವಿವಿಧ ವಿಭಾಗಗಳ ಸುದ್ದಿಗಳನ್ನು ತಲುಪಿಸುವ ಪ್ರಯತ್ನ ಮಾಡುತ್ತಿದ್ದಾರೆ. 2023ರಿಂದ ಇವರು ವಾಹಿನಿಗಾಗಿ ಶ್ರಮಿಸುತ್ತಿದ್ದಾರೆ.

...Read More

Trending News