ʼನಾನು ಪ್ರತಿಭೆಯನ್ನ ಮಾರಿಕೊಳ್ಳುವೆ.. ದೇಹವನ್ನಲ್ಲʼ.. ಖ್ಯಾತ ನಟಿಯ ಶಾಕಿಂಗ್‌ ಹೇಳಿಕೆ ವೈರಲ್‌!

Famous Actress on Casting Couch: ನಟಿ ಇಂದಿರಾ ಕೃಷ್ಣನ್ ಇತ್ತೀಚಿನ ಸಂದರ್ಶನವೊಂದರಲ್ಲಿ ತಮ್ಮ ಕಾಸ್ಟಿಂಗ್ ಕೌಚ್ ಅನುಭವವನ್ನು ಹಂಚಿಕೊಂಡಿದ್ದಾರೆ. ಬಾಲಿವುಡ್ ಗಿಂತ ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ತಮಗೆ ಅಂತಹ ಅನುಭವಗಳು ಹೆಚ್ಚಿವೆ ಎಂದು ಅವರು ಹೇಳಿದ್ದಾರೆ.  
 

ʼನಾನು ಪ್ರತಿಭೆಯನ್ನ ಮಾರಿಕೊಳ್ಳುವೆ.. ದೇಹವನ್ನಲ್ಲʼ.. ಖ್ಯಾತ ನಟಿಯ ಶಾಕಿಂಗ್‌ ಹೇಳಿಕೆ ವೈರಲ್‌!
Source: Bureau

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More