ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ನಟಿ ಮಾಲಾಶ್ರೀ ಭೇಟಿ

ಸಿನಿಮಾ ನಟಿ ಮಾಲಾಶ್ರೀ ಅವರು ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು.

Written by - Zee Kannada News Desk | Last Updated : May 20, 2023, 05:06 PM IST
  • ಕೊರಗಜ್ಜನ ಕಟ್ಟೆಗೆ ತೆರಳಿ ಅವರ ಮೂಲ ತರವಾಡು ಮನೆ ಮಾಗಣೆದಡಿ ಗುತ್ತಿಗೆ ಹೋಗಿದ್ದರು.
  • ಅದೇ ದಿನ ರಾತ್ರಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
  • ಬಳಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ನಟಿ ಮಾಲಾಶ್ರೀ ಭೇಟಿ  title=

ಮಂಗಳೂರು: ಸಿನಿಮಾ ನಟಿ ಮಾಲಾಶ್ರೀ ಅವರು ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು.

ಕನ್ನಡ ಚಿತ್ರರಂಗದಲ್ಲಿ ನಾಯಕಿ ಪಾತ್ರದಲ್ಲಿ ಹೆಸರುವಾಸಿಯಾಗಿರುವ ನಟಿ ಮಾಲಾಶ್ರೀ ಹಾಗೂ ಅವರ ಮಗ, ಮಗಳು,ತಾಯಿ ಜೊತೆಗೆ ಕುಟುಂಬ ಸಮೇತರಾಗಿ ಕರಾವಳಿಯ ದೈವ ದೇವರ ಮೊರೆ ಹೋಗಿದ್ದಾರೆ.

ಕೊರಗಜ್ಜನ ಕಟ್ಟೆಗೆ ತೆರಳಿ ಅವರ ಮೂಲ ತರವಾಡು ಮನೆ ಮಾಗಣೆದಡಿ ಗುತ್ತಿಗೆ ಹೋಗಿದ್ದರು. ಅದೇ ದಿನ ರಾತ್ರಿ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಶ್ರೀ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. 

ಬಳಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News