Nayanthara Wedding: ಗೆಳೆಯ ವಿಘ್ನೇಶ್ ಶಿವನ್ ಕೈಹಿಡಿದ ನಟಿ ನಯನತಾರಾ
ಖ್ಯಾತ ಬಹುಭಾಷಾ ನಟಿ ನಯನತಾರಾ ಮತ್ತು ನಿರ್ಮಾಪಕ ವಿಘ್ನೇಶ್ ಶಿವನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ನವದೆಹಲಿ: ಖ್ಯಾತ ಬಹುಭಾಷಾ ನಟಿ ನಯನತಾರಾ ಮತ್ತು ನಿರ್ಮಾಪಕ ವಿಘ್ನೇಶ್ ಶಿವನ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುವಾರ ಮಹಾಬಲಿಪುರಂನಲ್ಲಿ ತಮ್ಮ ಕುಟುಂಬ ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಈ ಜೋಡಿ ಸಪ್ತಪದಿ ತುಳಿದಿದೆ.
ಸ್ವತಃ ವಿಘ್ನೇಶ್ ಶಿವನ್ ಅವರೇ ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ವಿವಾಹ ಸಮಾರಂಭದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ನಯನತಾರಾ ಅವರಿಗೆ ಸಿಹಿಮುತ್ತು ನೀಡುತ್ತಿರುವ ಫೋಟೋ ಹಂಚಿಕೊಂಡಿರುವ ವಿಘ್ನೇಶ್, ‘On a scale of 10… She’s Nayan & am the One. With God’s grace , the universe , all the blessings of our parents & best of friends. Jus married #Nayanthara’ ಎಂದು ಕ್ಯಾಪ್ಶನ್ ನೀಡಿದ್ದಾರೆ.
ಇದನ್ನೂ ಓದಿ: ಬಹು ನಿರೀಕ್ಷಿತ "ಕಬ್ಜ" ಚಿತ್ರದಿಂದ ಹೊಸ ಅಪ್ಡೇಟ..!
Rashmika Mandanna: ಖ್ಯಾತ ಮ್ಯಾಗಜೀನ್ ‘ಫಿಲ್ಮ್‌ಫೇರ್’ನ ಕವರ್ ಪೇಜ್ನಲ್ಲಿ ರಶ್ಮಿಕಾ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.