ಅಶ್ಲೀಲ ಫೋಟೋಸ್‌ ಹಂಚಿಕೊಂಡ ನಿತ್ಯಾ ಮೆನನ್‌..! ನಟಿಯ ಚಿತ್ರಗಳು ವೈರಲ್‌

ಇತ್ತೀಚೆಗೆ ಸಿನಿಮಾಗಳ ಹೊರತಾಗಿ ನಿತ್ಯಾ ಮೆನನ್ ಆಗಾಗ್ಗೆ ಸುದ್ದಿಯಲ್ಲಿದ್ದಾರೆ. ಇದೀಗ ನಟಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿರುವ ಚಿತ್ರಗಳು ವಿವಾದಕ್ಕೆ ಕಾರಣವಾಗಿವೆ. ಅಶ್ಲೀಲ ಫೋಟೋಸ್‌ ನೋಡಿ ನೆಟ್ಟಿಗರು ಕಿಡಿಕಾರುತ್ತಿದ್ದಾರೆ..

ಅಶ್ಲೀಲ ಫೋಟೋಸ್‌ ಹಂಚಿಕೊಂಡ ನಿತ್ಯಾ ಮೆನನ್‌..! ನಟಿಯ ಚಿತ್ರಗಳು ವೈರಲ್‌

About the Author

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.