ಮದುವೆಯಾಗಿ 3 ವರ್ಷಗಳ ಬಳಿಕ ಶಾಕಿಂಗ್‌ ನಿರ್ಧಾರ ತೆಗೆದುಕೊಂಡ ರಾಘವ್ ಚಡ್ಡಾ!? ಪರಿಣಿತಿ ಚೋಪ್ರಾ ಓಪನ್‌ ಹೇಳಿಕೆ ವೈರಲ್..‌

Actress Parineeti Chopra: ಪರಿಣಿತಿ ಚೋಪ್ರಾ ಬಾಲಿವುಡ್‌ನಲ್ಲಿ ಬಹುಮುಖ ಪ್ರತಿಭೆಯ ನಟಿ ಎಂದು ಹೆಸರುವಾಸಿಯಾಗಿದ್ದಾರೆ. ಅವರ ಪತಿ ರಾಘವ್ ಚಡ್ಡಾ ಕೂಡ ನಟನೆಗೆ ಪಾದಾರ್ಪಣೆ ಮಾಡುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಮದುವೆಯಾಗಿ 3 ವರ್ಷಗಳ ಬಳಿಕ ಶಾಕಿಂಗ್‌ ನಿರ್ಧಾರ ತೆಗೆದುಕೊಂಡ ರಾಘವ್ ಚಡ್ಡಾ!? ಪರಿಣಿತಿ ಚೋಪ್ರಾ ಓಪನ್‌ ಹೇಳಿಕೆ ವೈರಲ್..‌

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

Read More