Rachita Ram : ನಾನು ಕಮಲ್ ಹಾಸನ್ ದೊಡ್ಡ ಫ್ಯಾನ್, ಆದರೆ ಅವರು ಕ್ಷಮೆ ಕೇಳಲೇಬೇಕು : ರಚಿತಾ ರಾಮ್‌

ಅಪಾರ ಅಭಿಮಾನಿ ಬಳಗ ಹೊಂದಿರುವ ಹಿರಿಯ ನಟ ಕಮಲ್ ಹಾಸನ್ ಅವರು ಕನ್ನಡದ ಬಗ್ಗೆ ಈ ರೀತಿ ಮಾತನಾಡಿರುವುದು ಒಳ್ಳೆಯದಲ್ಲ. ಅವರು ಕನ್ನಡಿಗರ ಕ್ಷಮೆಯಾಚಿಸಬೇಕು ಎಂದು ನಟಿ ರಚಿತಾ ರಾಮ್‌ ಒತ್ತಾಯಿಸಿದರು.

Rachita Ram : ನಾನು ಕಮಲ್ ಹಾಸನ್ ದೊಡ್ಡ ಫ್ಯಾನ್, ಆದರೆ ಅವರು ಕ್ಷಮೆ ಕೇಳಲೇಬೇಕು : ರಚಿತಾ ರಾಮ್‌
Source: Bureau

About the Author

Krishna N K

Krishna N K

ಕೃಷ್ಣಕುಮಾರ್‌ ಎನ್‌.ಕೆ. 'ಜೀ ಕನ್ನಡ ನ್ಯೂಸ್‌' ಜಾಲತಾಣದ ಸಂಪಾದಕರು. 2024 ರಿಂದ ಕಾರ್ಯನಿರ್ವಹಿಸುತ್ತಿದ್ದು, ಈಟಿವಿ ಕನ್ನಡ, ವೇ ಟು ನ್ಯೂಸ್‌, ಸಂಯುಕ್ತ ಕರ್ನಾಟಕ, ಸೇರಿದಂತೆ ಹಲವಾರು ಸುದ್ದಿ ಸಂಸ್ಥೆಗಳಲ್ಲಿ 8 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಸಿನಿಮಾ, ವೈರಲ್‌, ಲೈಫ್‌ಸ್ಟೈಲ್‌, ಆರೋಗ್ಯ ವಿಭಾಗದಲ್ಲಿ ಹೆಚ್ಚು ಆಸಕ್ತಿ ಹೊಂದಿರುವ ಇವರು 2024 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

Read More