ಯೋಗರಾಜ್ ಭಟ್ ಜೊತೆ ಮೋಹಕ ತಾರೆ ರಮ್ಯಾ ಸಿನಿಮಾ

Actress Ramya: ಮೋಹಕ ತಾರೆ , ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ‌ ಮುಂದಿನ ಸಿನಿಮಾ ಯಾವುದು ಅನ್ನೋ ಕುತೂಹಲ ಕರುನಾಡ ಪ್ರೇಕ್ಷಕ ವಲಯದಲ್ಲಿದೆ. ಉತ್ತರಕಾಂಡ ಸಿನಿಮಾದಲ್ಲಿ ರಮ್ಯಾ ಕಂಗೋಳಿಸೋದು ಫೈನಲ್ ಆಗಿತ್ತು ; ಆದ್ರೆ ಸ್ಪಷ್ಟ ಉತ್ತರ ಸಿಗ್ಲಿಲ್ಲ. ಈಗ ವಿಚಾರವೆನೆಂದ್ರೆ 'ಮನದ ಕಡಲು' ಡೈರೆಕ್ಟರ್ ಯೋಗರಾಜ್ ಭಟ್ ನಿರ್ದೇಶನದ ಸಿನಿಮಾದಲ್ಲಿ ಮೋಹಕ ತಾರೆ ಮಿನುಗಿ ಮಿಂಚೋದು ಪಕ್ಕಾ ಆಗಿದೆ.   

Written by - YASHODHA POOJARI | Edited by - Zee Kannada News Desk | Last Updated : Mar 6, 2025, 08:34 PM IST
  • ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ‌ ಮುಂದಿನ ಸಿನಿಮಾ ಯಾವುದು ಅನ್ನೋ ಕುತೂಹಲ ಕರುನಾಡ ಪ್ರೇಕ್ಷಕ ವಲಯದಲ್ಲಿದೆ.
  • ಡೈರೆಕ್ಟರ್ ಯೋಗರಾಜ್ ಭಟ್ ನಿರ್ದೇಶನದ ಸಿನಿಮಾದಲ್ಲಿ ಮೋಹಕ ತಾರೆ ಮಿನುಗಿ ಮಿಂಚೋದು ಪಕ್ಕಾ ಆಗಿದೆ.
ಯೋಗರಾಜ್ ಭಟ್ ಜೊತೆ ಮೋಹಕ ತಾರೆ ರಮ್ಯಾ ಸಿನಿಮಾ

Actress Ramya: ಮೋಹಕ ತಾರೆ , ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ‌ ಮುಂದಿನ ಸಿನಿಮಾ ಯಾವುದು ಅನ್ನೋ ಕುತೂಹಲ ಕರುನಾಡ ಪ್ರೇಕ್ಷಕ ವಲಯದಲ್ಲಿದೆ. ಉತ್ತರಕಾಂಡ ಸಿನಿಮಾದಲ್ಲಿ ರಮ್ಯಾ ಕಂಗೋಳಿಸೋದು ಫೈನಲ್ ಆಗಿತ್ತು ; ಆದ್ರೆ ಸ್ಪಷ್ಟ ಉತ್ತರ ಸಿಗ್ಲಿಲ್ಲ. ಈಗ ವಿಚಾರವೆನೆಂದ್ರೆ 'ಮನದ ಕಡಲು' ಡೈರೆಕ್ಟರ್ ಯೋಗರಾಜ್ ಭಟ್ ನಿರ್ದೇಶನದ ಸಿನಿಮಾದಲ್ಲಿ ಮೋಹಕ ತಾರೆ ಮಿನುಗಿ ಮಿಂಚೋದು ಪಕ್ಕಾ ಆಗಿದೆ. 

Add Zee News as a Preferred Source

ಹಿಂದೆ 'ರಂಗ SSLC' ಸಿನಿಮಾದಲ್ಲಿ ಭಟ್ಟರ ನಿರ್ದೇಶನದಲ್ಲಿ ಕಿಚ್ಚ ಸುದೀಪ್ - ರಮ್ಯಾ ಅದ್ಭುತ ಅಭಿನಯ ಮಾಡಿದ್ರು. ಈಗ ಮತ್ತೊಮ್ಮೆ ರಮ್ಯಾ-ಯೋಗರಾಜ್ ಭಟ್ ಕಾಂಬಿನೇಷನ್ ಒಟ್ಟಾಗಿ‌ ಕೆಲಸ ಮಾಡಲಿದ್ದಾರೆ. 'ಮನದ ಕಡಲು' ನಿರ್ಮಾಪಕರುಗಳಾದ ಇ.ಕೃಷ್ಣಪ್ಪ ಮತ್ತು ಜಿ.ಗಂಗಾಧರ್ ಅವರೇ ರಮ್ಯಾ‌ -ಯೋಗರಾಜ್  ಭಟ್ ಮುಂದಿನ ಸಿನಿಮಾವನ್ನು ನಿರ್ಮಾಣ ಮಾಡಲು ಮುಂದಾಗಿದ್ದಾರೆ. 

ರಮ್ಯಾ ಒಡೆತನದ ಆ್ಯಪಲ್ ಬಾಕ್ಸ್ ಸಹಯೋಗದಲ್ಲಿ ಇ.ಕೆ.ಎಂಟರ್ ಟೈನರ್ ನಡಿ ಈ ಸಿನಿಮಾ ಸಿದ್ಧವಾಗಲಿದೆ. ಈ ಬಗ್ಗೆ ರಮ್ಯಾ ಅವರೆ ಆಸಕ್ತಿದಾಯಕವಾಗಿ ಮಾತನಾಡಿದ್ದಾರೆ. ಮಾರ್ಚ್ 28 ರಂದು 'ಮನದ ಕಡಲು' ಸಿನಿಮಾ ಬಿಡುಗಡೆಯಾದ ನಂತರ ರಮ್ಯಾ- ಯೋಗರಾಜ್ ಭಟ್ ಕಾಂಬೋ ಸಿನಿಮಾದ ಶುರುವಿನ ಸುದ್ದಿ ಕೇಳಬಹುದು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Trending News