ವಿಡಿಯೋ ಮೂಲಕ ಮದುವೆ ರಹಸ್ಯ ಬಿಚ್ಚಿಟ್ಟ ನಟಿ ರಮ್ಯಾ! ಶಾಕಿಂಗ್‌ ವಿಚಾರ ಕೇಳಿ ಫ್ಯಾನ್ಸ್‌ ಶಾಕ್..‌

Actress Ramya About Her Marriage: ಜೋಕರ್ ಚಿತ್ರದ ಮೂಲಕ ಖ್ಯಾತಿ ಗಳಿಸಿದ ನಟಿ ರಮ್ಯಾ ಬಿಡುಗಡೆ ಮಾಡಿದ ವಿಡಿಯೋವೊಂದು ಪ್ರಸ್ತುತ ಸೋಷಿಯಲ್‌ ಮಿಡಿಯಾದಲ್ಲಿ ವೈರಲ್ ಆಗುತ್ತಿದೆ. 
 

ವಿಡಿಯೋ ಮೂಲಕ ಮದುವೆ ರಹಸ್ಯ ಬಿಚ್ಚಿಟ್ಟ ನಟಿ ರಮ್ಯಾ! ಶಾಕಿಂಗ್‌ ವಿಚಾರ ಕೇಳಿ ಫ್ಯಾನ್ಸ್‌ ಶಾಕ್..‌

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.