ʼಏಳು ವರ್ಷಗಳಿಂದ ಎರಡನೇ ಮಗುವಿಗಾಗಿ ಪ್ರಯತ್ನಿಸುತ್ತಿದ್ದೇನೆ.. ಆದರೆ ಆಗ್ತಿಲ್ಲʼ.. ಸ್ಟಾರ್‌ ನಟಿಯ ಶಾಕಿಂಗ್‌ ಹೇಳಿಕೆ!

Famous Actress: ನಟ-ನಟಿಯರ ಜೀವನ ಮೇಲ್ನೋಟಕ್ಕೆ ಚೆನ್ನಾಗಿ ಕಾಣಿಸಬಹುದು. ಆದರೆ ತೆರೆಮರೆಯಲ್ಲಿ ಅವರ ಜೀವನದಲ್ಲಿ ಅನೇಕ ಕಷ್ಟಗಳು ಮತ್ತು ಸಮಸ್ಯೆಗಳು ಇರುತ್ತವೆ ಎಂಬುದು ಹಲವರಿಗೆ ತಿಳಿದಿಲ್ಲ. 
 

ʼಏಳು ವರ್ಷಗಳಿಂದ ಎರಡನೇ ಮಗುವಿಗಾಗಿ ಪ್ರಯತ್ನಿಸುತ್ತಿದ್ದೇನೆ.. ಆದರೆ ಆಗ್ತಿಲ್ಲʼ.. ಸ್ಟಾರ್‌ ನಟಿಯ ಶಾಕಿಂಗ್‌ ಹೇಳಿಕೆ!

About the Author

Savita M B

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.